ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌


Team Udayavani, Oct 25, 2021, 11:21 AM IST

breast cancer

ಬೆಂಗಳೂರು: ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬಳು ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದ್ದು, ಮಹಿಳೆಯರು ನಿಯಮಿತವಾಗಿ ಸ್ವಯಂ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಹಾನಿ ತಪ್ಪಿಸಬಹುದು ಎಂದು ಅಪೊಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು (ಎಸಿಸಿ)ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಹಿನ್ನೆಲೆ ನಿಯಮಿತ ಸ್ವಯಂ ಸ್ತನ ಪರೀಕ್ಷೆ ಮತ್ತು ತಪಾಸಣೆಯ ಮಹತ್ವ ಸಾರುವ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ವೇಳೆ ಕ್ಯಾನ್ಸರ್‌ ತಜ್ಞೆ ಡಾ.ಜಯಂತಿ ತುಮಿÕ, ಭಾರತದಲ್ಲಿ ಪ್ರತಿ 4 ನಿಮಿಷಕ್ಕೆ ಒಬ್ಬಳು ಮಹಿಳೆ ಸ್ತನ ಕ್ಯಾನ್ಸರ್‌ಗೆ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತೀ 13 ನಿಮಿಷಕ್ಕೆ ಮಹಿಳೆ ಸ್ತನ ಕ್ಯಾನ್ಸರ್‌ನಿಂದಾಗಿ ಸಾವಿಗೀ ಡಾಗುತ್ತಿದ್ದಾರೆ.

ಸುಮಾರು 29 ಮಹಿಳೆ ಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್‌ ಅನ್ನು ಅಭಿವೃದ್ಧಿಪಡಿ ಸಬಹುದು. ಪ್ರತಿ ಮಹಿಳೆ ನಿಯಮಿತ ವಾಗಿ ಸ್ವಯಂ ಪರೀಕ್ಷೆಗೆ ಮುಂದಾಗಬೇಕು. ಶೀಘ್ರ ಪತ್ತೆ ಮಾಡುವುದರಿಂದ ರೋಗಿಯ ಬದುಕುಳಿಯುವಿಕೆಯ ಪ್ರಮಾಣವನ್ನು ಹೆಚ್ಚಿಸಲು ಸಹಾಯವಾಗುತ್ತದೆ. ಸ್ತನದ ಲ್ಲಿನ ತೀವ್ರ ನೋವು, ಸ್ರಾವ, ಬಣ್ಣ ಬದಲಾವಣೆ ಸೇರಿದಂತೆ ಬದಲಾವಣೆ ಗಳನ್ನು ಸ್ವಯಂ ಗುರುತಿಸಿಕೊಳ್ಳಬೇಕು.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು ಭಾರತದ ಮೊದಲ ಮತ್ತು ಸಮಗ್ರ ಸಂವಾದಾತ್ಮಕ ವೆಬ್‌ಸೈಟ್‌ ಆಗಿದೆ ಎಂದರು. ಆಸ್ಪತ್ರೆಯ ಆನ್‌ಲೈನ್‌ ಸಂವಾದದಲ್ಲಿ ಮಾತನಾಡಿದ ಶಾಸಕಿ ಸೌಮ್ಯಾ ರೆಡ್ಡಿ, ಸ್ತನ ಕ್ಯಾನ್ಸರ್‌ ಅನೇಕ ಮಹಿಳೆಯರನ್ನು ಬಾಧಿ ಸುವ ಕಾಯಿಲೆಯಾಗಿದ್ದು, ಇದನ್ನು ಮೊದ ಲೇ ಕಂಡುಹಿಡಿಯುವ ಮೂಲಕ ಪತ್ತೆ ಹಚ್ಚಬಹುದು ಮತ್ತು ಗುಣಪಡಿಸಬಹುದು ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಎಲ್ಲ ಮಹಿಳೆಯರನ್ನು ನಿಯಮಿತವಾಗಿ ಸ್ವಯಂ ಪರೀಕ್ಷೆಯನ್ನು ನಡೆಸುವಂತೆ ಹಾಗೂ ತಮ್ಮ ಸುತ್ತಮುತ್ತಲಿನ ಇತರ ಮಹಿಳೆಯರನ್ನು ಪ್ರೋತ್ಸಾಹಿಸಬೇಕು ಎಂದರು. ಸ್ತನ ಕ್ಯಾನ್ಸರ್‌ ಸ್ವಯಂ ಪರೀಕ್ಷೆ, ಹೆಚ್ಚಿನ ಮಾಹಿತಿಗೆ apollocancercentres.com ಭೇಟಿ ನೀಡಬಹುದು.

ಟಾಪ್ ನ್ಯೂಸ್

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

dkshivakumar

ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಡಿಕೆಶಿ ಒತ್ತಾಯ

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಡಾ| ರಾಜೇಂದ್ರ ಸೂಚನೆ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಮಾಲಿನ್ಯ ತಡೆ ನಮ್ಮಿಂದಲೇ ಆರಂಭಗೊಳ್ಳಲಿ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ

ಇ – ಶ್ರಮ ಪೋರ್ಟಲ್‌: ಹೆಸರು ನೋಂದಣಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.