ಬಿಎಸ್‌ವೈ ದೆಹಲಿಗೆ
Team Udayavani, Sep 8, 2018, 6:00 AM IST
ಬೆಂಗಳೂರು: ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಅವರು ದೆಹಲಿಗೆ ತೆರಳಿದ್ದಾರೆ.
ಶನಿವಾರದಿಂದ ಎರಡು ದಿನ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಎಸ್.ಎಂ, ಕೃಷ್ಣ ಸಹ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಕಾರ್ಯಕಾರಿಣಿಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ, ರಾಜ್ಯಗಳಲ್ಲಿ ಚುನಾವಣೆ ಎದುರಿಸಲು ಮಾಡಿಕೊಂಡಿರುವ
ಸಿದ್ಧತೆ, ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗುವುದು. ಈ ಸಂದರ್ಭದಲ್ಲಿ ಬಿ.ಎಸ್.
ಯಡಿಯೂರಪ್ಪ ಅವರು ಅಮಿತ್ ಶಾ ಜತೆ ಪ್ರತ್ಯೇಕವಾಗಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸುವ
ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ : ವಿಧವಾ ವೇತನ ನೀಡಲು ಲಂಚ ಪಡೆಯುತ್ತಿದ್ದ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ
ಚಾಮುಂಡಿ ಕ್ಷೇತ್ರದಲ್ಲಿ ಸೋತು ಅಧಿಕಾರ ಕಳೆದುಕೊಂಡರೂ ಸಿದ್ದುಗೆ ಬುದ್ದಿ ಬಂದಿಲ್ಲ : ಈಶ್ವರಪ್ಪ
ಬಹಿರಂಗ ಟೀಕೆ ಸಲ್ಲದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ : ಯತ್ನಾಳಗೆ ಈಶ್ವರಪ್ಪ ಕಿವಿಮಾತು
ಜಲವಿವಾದಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ
ಡಿಜೆ ಹಳ್ಳಿ ಗಲಭೆಯ ಎನ್ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ