ಬಿಎಸ್‌ಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ


Team Udayavani, Apr 19, 2018, 6:25 AM IST

BSP.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಬುಧವಾರ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡು 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಎಸ್‌ಪಿ ನಿರ್ಧರಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ. ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸುವ 20 ಕ್ಷೇತ್ರಗಳಲ್ಲಿ ಜೆಡಿಎಸ್‌ ಬೆಂಬಲ ಪಡೆದುಕೊಳ್ಳಲಿದೆ.

ಬುಧವಾರ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಎಸ್‌ಪಿ ರಾಜ್ಯ ಚುನಾವಣಾ ಉಸ್ತುವಾರಿ ಗೋಪಿನಾಥ್‌ ಪ್ರಕಟಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಬೀದರ್‌ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಅಭ್ಯರ್ಥಿಗಳ ಪಟ್ಟಿ
ಎನ್‌.ಮಹೇಶ್‌- ಕೊಳ್ಳೇಗಾಲ (ಎಸ್‌ಸಿ ಮೀಸಲು)
ಮಾರಸಂದ್ರ ಮುನಿಯಪ್ಪ- ಬೀದರ್‌ ಉತ್ತರ
ಎಸ್‌.ಗುರುಪ್ರಸಾದ್‌- ಗುಂಡ್ಲುಪೇಟೆ
ರಾಜೀವ್‌ ಸೋಮಪ್ಪ ಕಾಂಬ್ಳೆ- ರಾಯಭಾಗ್‌ (ಎಸ್‌ಸಿ ಮೀಸಲು)
ಸದಾಶಿವಪ್ಪ ವಾಲ್ಕೆ- ಚಿಕ್ಕೋಡಿ ಸದಲಗ
ಸೂರ್ಯಕಾಂತ ನಿಂಬಾಳ್ಕರ್‌- ಗುಲ್ಬರ್ಗಾ ಗ್ರಾಮೀಣ (ಎಸ್‌ಸಿ ಮೀಸಲು)
ಚಂದ್ರಕಾಂತ್‌ ಕದೊÅಳ್ಳಿ/ ಈರಪ್ಪ ಮಾದರ್‌- ಶಿರಹಟ್ಟಿ (ಎಸ್‌ಸಿ ಮೀಸಲು)
ಸಾಣೂರು ಸತೀಶ್‌ ಸಾಲಿಯಾನ್‌- ಕಾರ್ಕಳ
ಬಾಗಲಕೋಟೆ ನಗರ- ಮೋಹನ್‌ ಎಂ.ಜಿಗಳೂರು

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.