ಆಗಸ್ಟ್‌ ಅಂತ್ಯಕ್ಕೆ ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಆರಂಭ

Team Udayavani, Aug 10, 2017, 9:44 AM IST

PM-Manmohan-Singh-PTI2 copy.JPG

ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್‌ ನಲ್ಲಿ ಸ್ಥಾಪಿಸಲಾಗುತ್ತಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ಗೆ ಆಗಸ್ಟ್‌ ಕೊನೆಯ ವಾರ ಚಾಲನೆ ಸಿಗಲಿದೆ. ಆರ್ಥಿಕ ತಜ್ಞರೂ ಆಗಿರುವ ಮಾಜಿ ಫ್ರಧಾನಿ ಡಾ.ಮನಮೋಹನ್‌ಸಿಂಗ್‌ ಅವರು ಪಾಠ ಮಾಡುವ ಮೂಲಕ ಇದಕ್ಕೆ ಚಾಲನೆ ನೀಡಲಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಬಿಎಸ್‌ಸಿ ಇನ್‌ ಎಕನಾಮಿಕ್ಸ್‌ ಕೋರ್ಸ್‌ನ ಮೊದಲ ವರ್ಷದ 50 ವಿದ್ಯಾರ್ಥಿಗಳನ್ನು ಒಳಗೊಂಡ ತರಗತಿಗೆ ಚಾಲನೆ ನೀಡಲಾಗುತ್ತದೆ. ಮುಂದಿನ ವರ್ಷದ ವೇಳೆಗೆ ಇನ್ನಷ್ಟು ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದ್ದು,ವಿದ್ಯಾರ್ಥಿಗಳ ಸಂಖ್ಯೆ ಒಂದು ಸಾವಿರಕ್ಕೆ ಏರಲಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ 50 ವಿದ್ಯಾರ್ಥಿಗಳಿಗೆ ಸ್ಕೂಲ್‌ ಆಫ್ ಎಕನಾಮಿಕ್ಸ್‌ನಲ್ಲಿ ಪ್ರವೇಶ ಕಲ್ಪಿಸಲಾಗುತ್ತಿದೆ. ಲಿಖೀತ ಪರೀಕ್ಷೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತಿದ್ದು, 259 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆ. 17ರಂದು ಆಯ್ಕೆ ಪ್ರಕ್ರಿಯೆ ಕೌನ್ಸಲಿಂಗ್‌ ನಡೆಯಲಿದೆ. ಪರಿಶಿಷ್ಟ ಜಾತಿಗೆ ಶೇ. 20, ಪಂಗಡಕ್ಕೆ ಶೇ. 10ರಷ್ಟು ಮೀಸಲಾತಿ
ನೀಡುತ್ತಿದ್ದು, ಶೇ. 60ರಷ್ಟು ಸೀಟುಗಳನ್ನು ರಾಜ್ಯದ ಮತ್ತು ಉಳಿದ ಸೀಟುಗಳನ್ನು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುತ್ತದೆ
ಎಂದು ತಿಳಿಸಿದರು. ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ ಜತೆ ಒಪ್ಪಂದ ಮಾಡಿಕೊಳ್ಳಲಾಗವುದು. ಪ್ರಾಧ್ಯಾಪಕರ ನೇಮಕಾತಿಗೆ ಡಾ.ಕಸ್ತೂರಿರಂಗನ್‌ ನೇತೃತ್ವದ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರಪಿತನಿಗೆ ಪುಷ್ಪ ನಮನ : 1942ರ ಆಗಸ್ಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ “ಕ್ವಿಟ್‌ ಇಂಡಿಯಾ
ಚಳವಳಿ’ಗೆ 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ಎಂ.ಜಿ ರಸ್ತೆಯಲ್ಲಿನ ಗಾಂಧಿ ಪ್ರತಿಮೆಗೆ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು

Dubai-Mangaluru ವಿಮಾನದಿಂದ ಹಾರುವುದಾಗಿ ಬೆದರಿಕೆ!

Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

2-uv-fusion

UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.