Udayavni Special

ಜಯಂತಿಗಳಿಗೆ ನೀಡುವ ರಜೆ ರದ್ದುಪಡಿಸಿ


Team Udayavani, Dec 20, 2018, 12:13 PM IST

ganyara.jpg

ಬೆಂಗಳೂರು: ನಾಡಿನ ಸುಪ್ರಸಿದ್ಧ ಸಾಧಕರು, ಮಹಾನುಭಾವರು, ಗಣ್ಯರ ಜಯಂತಿ ಆಚರಣೆಗೆ ನೀಡಲಾಗುತ್ತಿರುವ ಸರ್ಕಾರಿ ರಜೆಗಳನ್ನು ಹಿಂಪಡೆದು ಮಹಾನುಭಾವರ ಸಾಧನೆ ಹಾಗೂ ಸಮಾಜಕ್ಕೆ ಅವರ ಕೊಡುಗೆ ಬಗ್ಗೆ ಜಾಗೃತಿ ಮೂಡಿಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿಜೆಪಿಯ ಲೆಹರ್‌ ಸಿಂಗ್‌, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಮಹಾವೀರ ಜಯಂತಿ, ಬಸವ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿ ಸೇರಿದಂತೆ ಅನೇಕ ಮಹಾನುಭಾವರ ಜಯಂತಿಗಳಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಆದರೆ ಆಯಾ ಶ್ರೇಷ್ಠ ವ್ಯಕ್ತಿಗಳ ಸಂಸ್ಮರಣೆಯಲ್ಲಿ ಸರ್ಕಾರದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆಯೇ ಹೊರತು ಜನರ ವತಿಯಿಂದ ಅರ್ಥಪೂರ್ಣವಾಗಿ ಗೌರವಾದರ ಸಲ್ಲಿಕೆಯಾಗುತ್ತಿಲ್ಲ ಎಂದು ಹೇಳಿದ್ದಾರೆ. ಬಹಳಷ್ಟು ಮಂದಿಗೆ ಸಾಧಕರು, ಶ್ರೇಷ್ಠರ ಸಾಧನೆ, ತ್ಯಾಗ, ಸಮಾಜಕ್ಕೆ ಅವರ ಕೊಡುಗೆ, ಇತಿಹಾಸದಲ್ಲಿ ಅವರ ಮಹತ್ವಪೂರ್ಣ ಸ್ಥಾನಮಾನಗಳ ಬಗ್ಗೆ ತಿಳಿಯಲು ಸಾಧ್ಯವಾಗುತ್ತಿಲ್ಲ.

ಹಲವು ಬಾರಿ ಬಡವರಿಗೆ, ಜನ ಸಾಮಾನ್ಯರಿಗೆ ತ್ರಾಸದಾಯಕ ಎನಿಸುವ ರಜೆಗಳನ್ನು ಸರ್ಕಾರ ಹಿಂಪಡೆಯಬೇಕು. ಬದಲಿಗೆ ಸರ್ಕಾರಿ ಇಲಾಖೆಗಳು, ಶಾಲಾ ಕಾಲೇಜುಗಳಲ್ಲಿ ಮಹಾನ್‌ ವ್ಯಕ್ತಿಗಳ ಬಗ್ಗೆ ಜಾಗೃತಿ ಮೂಡಿಸುವಂತಹ ನಾನಾ ಅರ್ಥಪೂರ್ಣ ಚಟುವಟಿಕೆಗಳನ್ನು ನಡೆಸಬೇಕು. ಇದು ರಾಜ್ಯದ ಸಾಧಕ ಶ್ರೇಷ್ಠರಿಗೆ ನಾವು ಸಲ್ಲಿಸಬಹುದಾದ ಸಾರ್ಥಕ ಗೌರವವೆನಿಸಿದೆ. ಆ ಹಿನ್ನೆಲೆಯಲ್ಲಿ ನನ್ನ ಸಲಹೆಯನ್ನು ಪರಿಗಣಿಸುವಂತೆ ಲೆಹರ್‌ಸಿಂಗ್‌ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು: ಡಾ. ಚಂದ್ರಶೇಖರ ಕಂಬಾರ

9

ಮಲೀನ ನೀರು ರಸೆಗೆ ಹರಿಯದಂತೆ ಕ್ರಮವಹಿಸಿ

8

ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

ಸತತ ಮಳೆಗೆ ಮನೆ ಕುಸಿಯುವ ಭೀತಿ

4

ಚೈತನ್ಯ ಇನ್ಫಿನಿಟಿ ಲರ್ನ್ ರೋಹಿತ್‌ ಶರ್ಮ ರಾಯಭಾರಿ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.