ಕಂಡೋರ ಕಾರು ಮಾರಿ ಜೂಜಾಡುತ್ತಿದ್ದವನ ಸೆರೆ

Team Udayavani, Nov 10, 2018, 11:48 AM IST

arrest.jpg

ಬೆಂಗಳೂರು: ಕಾರು ಬದಲಾಯಿಸಲು ಬಂದ ಗ್ರಾಹಕರನ್ನು ಪರಿಚಯಿಸಿಕೊಂಡು ಅವರಿಂದ ಕಾರು ಪಡೆದು ಮತ್ತೂಬ್ಬರಿಗೆ ಮಾರಾಟ ಮಾಡಿ ಗೋವಾದಲ್ಲಿ ಜೂಜಾಟ ಆಡುವ ಹವ್ಯಾಸ ಬೆಳೆಸಿಕೊಂಡಿದ್ದ ಡಿಪ್ಲೊಮಾ ಪದವೀಧರನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಸಲಿಂಗಪ್ಪ ಲೇಔಟ್‌ನ ಶ್ರೀನಾಥ್‌(30) ಬಂಧಿತ. ಕಾರು ಮಾರಾಟ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಾಥ್‌, ತಮ್ಮ ಕಾರನ್ನು ಬದಲಾಯಿಸಿಕೊಂಡು ಬೇರೆ ಕಾರನ್ನು ಕೊಳ್ಳಲು ಶೂ ರೂಂಗೆ ಬರುತ್ತಿದ್ದ ಗ್ರಾಹಕರನ್ನು ಪರಿಚಯಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡಿಕೊಡುತ್ತೇನೆ ಎಂದು ಹೇಳಿ ಪಡೆದುಕೊಳ್ಳುತ್ತಿದ್ದ.

ಬಳಿಕ ಅದೇ ಕಾರುಗಳನ್ನು ಬೇರೊಬ್ಬರಿಗೆ ಮಾರಾಟ ಮಾಡಿ ಬಂದ ಹಣದಲ್ಲಿ ಗೋವಾಗೆ ತೆರಳಿ ಕ್ಯಾಸಿನೋ (ಜೂಜಾಟ) ಆಡುತ್ತಿದ್ದ. ಮತ್ತೂಬ್ಬರ ಕಾರುಗಳನ್ನು ಮಾರಾಟ ಮಾಡಿ ಹಣ ಮಾಡುತ್ತಿದ್ದ ಆರೋಪಿ ಶ್ರೀನಾಥ್‌, ಕ್ಯಾಸಿನೋ ಆಡುತ್ತಿದ್ದ ಒಂದು ವೇಳೆ ಲಾಭ ಬಂದರೆ ಅದೇ ಹಣದಲ್ಲಿ ಕಾರು ಮಾಲೀಕರಿಗೆ ಹಣ ನೀಡುತ್ತಿದ್ದ.

ಇದುವರೆಗೂ, 12 ಮಂದಿಗೆ ಈ ರೀತಿ ಹಣ ವಾಪಾಸ್‌ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಈತನ ಮಾತನ್ನು ನಂಬಿದ 3 ಮಂದಿ ಗ್ರಾಹಕರಿಂದ ಕಾರು ಪಡೆದಿದ್ದ ಶ್ರೀನಾಥ್‌, ಮಾಲೀಕರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ.

ಮಾಲೀಕರು ಶೋ ರೂಂಗೆ ಬಂದು ವಿಚಾರಿಸಿದಾಗ ವಂಚನೆ ನಡೆದಿರುವುದು ಗೊತ್ತಾಗಿತ್ತು. ಹೀಗಾಗಿ ಶೋ ರೂಂ ಮಾಲೀಕರು ಆತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, 15 ಲಕ್ಷ ರೂ. ಮೌಲ್ಯದ ಮೂರು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

9

ನೂರಾರು ರೋಗಿಗಳ ಹಸಿವು ನೀಗಿಸುವ ಸೈಯ್ಯದ್‌

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.