ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR


Team Udayavani, Apr 27, 2024, 11:04 AM IST

4

ಬೆಂಗಳೂರು: ವಿಚ್ಛೇದನ ನೀಡಲು ಸಮ್ಮತಿಸದಿದ್ದರೆ ಖಾಸಗಿ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಪತ್ನಿಗೆ ಬೆದರಿಸಿದ್ದ ಪತಿಯ ವಿರುದ್ಧ ಪೂರ್ವ ವಿಭಾಗದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎಫ್ ಐಆರ್‌ ದಾಖಲಾಗಿದೆ.

ಹೆಣ್ಣೂರಿನ ನಿವಾಸಿ 43 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ರಘುಪತಿ (49) ಹಾಗೂ ಆತನ ಪ್ರೇಯಸಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ಹಾಗೂ ಆಕೆಯ ಪತಿ ರಘುಪತಿ ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದಾರೆ. 2007ರಲ್ಲಿ ಹಿರಿಯರ ಸಮ್ಮುಖದಲ್ಲಿ ಇಬ್ಬರೂ ವಿವಾಹವಾಗಿ ಹೆಣ್ಣೂರಿನಲ್ಲಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ವಿವಾಹವಾದ ಆರಂಭದಲ್ಲಿ ದಂಪತಿ ಚೆನ್ನಾಗಿದ್ದರು. ನಂತರ ಪತಿ ಮದ್ಯಪಾನ ಮಾಡಿ ಪತ್ನಿಗೆ ಬೆದರಿಸಿ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ನಡುವೆ 2011ರಲ್ಲಿ ಸಂತ್ರಸ್ತೆ ಕೆಲಸದ ನಿಮಿತ್ತ ಲಂಡನ್‌ಗೆ ತೆರಳಿದಾಗ ದುಡ್ಡಿಗೆ ಬೇಡಿಕೆಯಿಟ್ಟಿದ್ದ. ದುಡ್ಡು ಕೊಡದಿದ್ದರೆ ತಮ್ಮಿಬ್ಬರ ಖಾಸಗಿ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವು ದಾಗಿ ಬೆದರಿಸಿದ್ದ. 2021ರಿಂದ ಮಹಿಳೆಯೊಬ್ಬರ ಜೊತೆಗೆ ರಘುಪತಿ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಇತ್ತೀಚೆಗೆ ಈ ವಿಚಾರ ಸಂತ್ರಸ್ತೆಯ ಗಮನಕ್ಕೆ ಬಂದು ಪತಿಯನ್ನು ಈ ಬಗ್ಗೆ ಪ್ರಶ್ನಿಸಿದ್ದಳು. “ನೀನು ದಪ್ಪವಾಗಿದ್ದಿಯಾ, ಹೀಗಾಗಿ ನನಗೆ ಆಕೆಯೇ ಬೇಕು. ವಿಚ್ಛೇದನ ನೀಡದಿದ್ದರೆ ತಮ್ಮ ನಡುವಿನ ಖಾಸಗಿ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದಾಗಿ’ ಪತಿ ಮತ್ತೆ ಬೆದರಿಸುತ್ತಿದ್ದಾನೆ. ಕೆಲ ದಿನಗಳ ಹಿಂದೆ ನಾನು ಕೆಲಸಕ್ಕೆ ಹೊಗುತ್ತಿದ್ದಾಗ ಅಡ್ಡಗಟ್ಟಿ ವಿಚ್ಛೇದನ ನೀಡುವಂತೆ ಪೀಡಿಸಿದ್ದ. ಇಲ್ಲದಿದ್ದರೆ ನಿನ್ನ ತಲೆಯನ್ನು ಕಡೆದು ಕುಕ್ಕರ್‌ನಲ್ಲಿ ಬೇಯಿಸುತ್ತೇವೆ. ಮನೆಯ ಗ್ಯಾಸ್‌ ಸಿಲಿಂಡರ್‌ ಅನ್ನು ಬ್ಲಾಸ್ಟ್‌ ಮಾಡಿ ಸಾಯಿಸುವುದಾಗಿ ರಘುಪತಿ ಬೆದರಿಕೆ ಹಾಕು ತ್ತಿರು ವುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖೀಸಿದ್ದಾಳೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.