ನೆರವಾಗುವಾಗ ಜಾತಿ, ಮತ ನೋಡಬೇಡಿ


Team Udayavani, Aug 28, 2017, 11:44 AM IST

eshwarappa.jpg

ಬೆಂಗಳೂರು: ನೊಂದವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವಾಗುವಾಗ ಯಾವುದೇ ಜಾತಿ, ಮತ, ಧರ್ಮ ನೋಡಬಾರದು ಎಂದು ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಸ್ವಾಮೀಜಿ ಹೇಳಿದರು.

ನಗರದ ಮಲ್ಲೇಶ್ವರ ಬ್ರಾಹ್ಮಣ ಸಭಾದಿಂದ ವಿಪ್ರ ಎಂಬ ಕಾರ್ಯಕ್ರಮದಡಿ ಭಾನುವಾರ ದೇವಯ್ಯ ಪಾರ್ಕ್‌ ಸಮೀಪದ ವಾಗೆವಿ ಶೇಷಪ್ಪ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. 

ಮತ, ಪಂಥ, ಜಾತಿ ನೋಡಿಕೊಂಡು ವಿದ್ಯಾರ್ಥಿಗಳಿಗೆ ನೆರವಾಗಬಾರದು. ಅವರು ಈ ದೇಶದ ಭವಿಷ್ಯದ ಪ್ರಜೆಗಳು. ಹಾಗಾಗಿ ಉತ್ತಮ ಅಂಕಗಳಿಸಿದವರ ಜತೆಗೆ ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕು. ಈ ಮೂಲಕ ದೇಶಾಭಿವೃದ್ಧಿಗೆ ಅವರನ್ನು ಸಜ್ಜುಗೊಳಿಸಬೇಕು ಎಂದು ಸಲಹೆ ನೀಡಿದರು. 

ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ಸಾಮಾನ್ಯವಾಗಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆಯಾ ಜನಾಂಗದ ಸಂಘಗಳಿಂದ ಗೌರವ ಸಿಗುತ್ತದೆ. ಆದರೆ, ಕಷ್ಟದಲ್ಲಿದ್ದು, ಓದಿ ಪಾಸಾದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಿದ್ದು, ಮಲ್ಲೇಶ್ವರದ ಬ್ರಾಹ್ಮಣ ಸಭಾ ಆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು. 

ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್‌.ಪ್ರಕಾಶ್‌ ಅಯ್ಯಂಗಾರ್‌ ಮಾತನಾಡಿ, ಬಡತನದ ಕಷ್ಟದ ನಡುವೆಯೇ ಓದಿ ಪಾಸಾದ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಸಂಘ ಮಾಡುತ್ತಿದೆ. ಇದು ಮತ್ತೂಬ್ಬರಿಗೆ ಉತ್ತೇಜನ ಸಿಗಲಿ ಎಂಬ ಉದ್ದೇಶ ನಮ್ಮದು ಎಂದರು.  

ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳಿಗೆ ನಗದು ಹಾಗೂ ಫ‌ಲಕ ನೀಡಿ ಗೌರವಿಸಲಾಯಿತು. ಕಾರ್ಯದರ್ಶಿ ಆರ್‌.ಎನ್‌.ಕುಮಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ 2 ಸಾರ ರೂ.ನಗದು ಹಾಗೂ ಫ‌ಲಕ ನೀಡಿ ಗೌರಸಲಾುತು.ಕಾರ್ಯದರ್ಶಿ ಆರ್‌.ಎನ್‌.ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

1-rrr

ಆರ್ಡರ್ ಮಾಡಿದ್ದು ಐಫೋನು, ಬಂದದ್ದು ಸಾಬೂನು !

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ನಾನು ಸಿಎಂ ಒಂದೇ ಗಾಡಿಯ 2 ಚಕ್ರಗಳು

ನಾನು, ಸಿಎಂ ಒಂದೇ ಗಾಡಿಯ 2 ಚಕ್ರಗಳು

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

Opportunity for women police officers to exit

ತಾತ್ವಿಕ ಪಾಟೀಲ್‌ಗೆ ಸರ್ವೋತ್ತಮ ಪ್ರಶಸ್ತಿ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

1-rrr

ಆರ್ಡರ್ ಮಾಡಿದ್ದು ಐಫೋನು, ಬಂದದ್ದು ಸಾಬೂನು !

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.