ಸಿಬಿಎಸ್‌ಇ: ಚೆನ್ನೈ ಸೆಕೆಂಡ್‌


Team Udayavani, May 29, 2017, 12:49 PM IST

cbsc.jpg

ಬೆಂಗಳೂರು: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ(ಸಿಬಿಎಸ್‌ಇ) 12ನೇ ತರಗತಿಯ ಪರೀಕ್ಷೆ ಫ‌ಲಿತಾಂಶ ಪ್ರಕಟಗೊಂಡಿದ್ದು, ಕರ್ನಾಟಕವನ್ನು ಒಳಗೊಂಡ ಚೆನ್ನೈ ವಿಭಾಗದಿ ಂದ ಪರೀಕ್ಷೆ ಬರೆದಿದ್ದ 56,728 ವಿದ್ಯಾರ್ಥಿಗಳಲ್ಲಿ 29,294 ಹುಡುಗರು, 23,261 ಹುಡುಗಿಯರು ಸೇರಿ 52,555 ಮಂದಿ ತೇರ್ಗಡೆ ಹೊಂದಿದ್ದು, ಶೇ.92.64ರಷ್ಟು ಫ‌ಲಿತಾಂಶ ಬಂದಿದೆ. 

ರಾಜಧಾನಿಯ ಡಿಆರ್‌ಡಿಓ ಕೇಂದ್ರೀಯ ವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಜಾಸ್ಮಿನ್‌ ಜೆರ್ರಿ ಎ. 492 ಅಂಕ (ಶೇ.98.4) ಗಳಿಸಿದ್ದಾಳೆ. ಕುಮಾರನ್ಸ್‌ ಶಾಲೆಯ ರುದ್ರಪಟ್ಟಣ ವಲ್ಲಭ ರಮಾಕಾಂತ್‌ ಶೇ.98.2ರಷ್ಟು, ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿಗಳಾದ ವೆಂಕಟ್‌ ಆದಿತ್ಯ ಮತ್ತು ಜಯಂತ್‌ ಎಸ್‌. ಪ್ರಸಾದ್‌ ತಲಾ ಶೇ.98 ರಷ್ಟು,

ಡೆಲ್ಲಿ ಪಬ್ಲಿಕ್‌  ಸ್ಕೂಲ್‌ (ಪೂರ್ವ)ನ ಶೃತಿ ಪರಾಗ್‌ ಲಾಂಡೆY ಶೇ. 97.6ರಷ್ಟು ಮತ್ತು ಸಿಎಂಆರ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ರಾಹುಲ್‌ ಎನ್‌. ಶಾನುಭೋಗ್‌ ಶೇ.97, ಅನುಷಾ ಗುಪ್ತಾ ಶೇ.96.2, ಅದಿತ್ಯ ಸುಂದರರಾಜನ್‌ ಹಾಗೂ ರಾಗಿಣಿ ತಲಾ ಶೇ.96ರಷ್ಟು ಫ‌ಲಿತಾಂಶ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶ್ವೇತಾ ಶೇ.95.6ರಷ್ಟು ಅಂಕ ಪಡೆದಿದ್ದಾರೆ. ವಿಭಾಗವಾರು ಫ‌ಲಿತಾಂಶದಲ್ಲಿ ತಿರುವನಂತಪುರ ಶೇ.95.64ರಷ್ಟು ಫ‌ಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ. ಚೆನ್ನೈ ಎರಡನೇ ಸ್ಥಾನ ಪಡೆದಿದೆ. ಉಳಿದಂತೆ ಅಮ್ಮಿàರ್‌ ಶೇ.84.69ರಷ್ಟು, ಭುವನೇಶ್ವರ ಶೇ.73.43ರಷ್ಟು,

ಪಂಚಕುಲ ಶೇ.83.58ರಷ್ಟು, ದೆಹಲಿ ಶೇ.88.37ರಷ್ಟು, ಗೌಹಟಿ ಶೇ.65.31ರಷ್ಟು, ಪಾಟ್ನಾ ಶೇ.72.04ರಷ್ಟು, ಅಲಹಾಬಾದ್‌ ಶೇ.75.52ರಷ್ಟು ಹಾಗೂ ಡೆಹರಾಡೂನ್‌ ಶೇ.73.69ರಷ್ಟು ಫ‌ಲಿತಾಂಶ ಪಡೆದಿದೆ. ಚೆನ್ನೈ ವಿಭಾಗದಲ್ಲಿ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಪಾಂಡಿಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ಹಾಗೂ ಡೀವ್‌ ಮತ್ತು ದಮನ್‌  ಸೇರಿಕೊಂಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.