ಸಿಡಿ ಕೇಸ್‌: ಎಸ್‌ ಐಟಿನಿಂದ ಪತ್ರಕರ್ತರ ಮುಖಾಮುಖೀ ವಿಚಾರಣೆ


Team Udayavani, Jun 13, 2021, 5:49 PM IST

CD case

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಸಿಡಿ ಪ್ರಕರಣ ಸಂಬಂಧ ಪ್ರಕರಣದ ಆರೋಪಿಗಳಾದಪತ್ರಕರ್ತರಾದ ನರೇಶ್‌ ಗೌಡ ಮತ್ತು ಶ್ರವಣ್‌ ಶನಿವಾರ ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು.

ನಿರೀಕ್ಷಣಾ ಜಾಮೀನು ನೀಡಿದ್ದ ಕೋರ್ಟ್‌ ಎಸ್‌ಐಟಿವಿಚಾರಣೆಗೆ ಹಾಜರಾಗಬೇಕು ಎಂಬ ಸೂಚನೆ ಮೇರೆಗೆ ಪ್ರಕರಣದ ಕಿಂಗ್‌ಪಿನ್‌ ನರೇಶ್‌ ಗೌಡ ಹಾಗೂ ಹ್ಯಾಕರ್‌ಶ್ರವಣ್‌ ಶನಿವಾರ ಅಪರಾಹ್ನ 12 ಗಂಟೆಗೆ ಆಡುಗೋಡಿಟೆಕ್ನಿಕಲ್‌ ಸೆಂಟರ್‌ನಲ್ಲಿರುವ ಎಸ್‌ಐಟಿ ತನಿಖಾಧಿಕಾರಿಗಳಮುಂದೆ ಹಾಜರಾಗಿದ್ದರು.ಪ್ರಕರಣದ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರಕುಮಾರ್‌ ಅವರು ಇಬ್ಬರು ಆರೋಪಿಗಳನ್ನು ಸತತ ಐದುಗಂಟೆಗಳ ಕಾಲ ಸುದೀರ್ಘ‌ ವಿಚಾರಣೆ ನಡೆಸಿ ಪ್ರಕರಣಕುರಿತ ಕೆಲವೆಂದು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕಮತ್ತೂಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಿದ್ದಾರೆ.

ಆರಂಭದಲ್ಲಿ ಇಬ್ಬರನ್ನೂ ಪ್ರತ್ಯೇಕವಾಗಿವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕಮುಖಾಮುಖೀ ಕೂರಿಸಿಕೊಂಡು ವಿಚಾರಣೆ ನಡೆಸಲಾಗಿದ್ದು, ರೆಕಾರ್ಡ್‌ ಮಾಡಿಕೊಂಡಿದ್ದಾರೆ. ಜತೆಗೆ ಇಬ್ಬರಮೊಬೈಲ್‌ಗ‌ಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಳಿಕಸಂಜೆ 5 ಗಂಟೆಗೆ ಬಿಟ್ಟು ಕಳುಹಿಸಿದ್ದಾರೆ. ವಕೀಲರ ಸಲಹೆ ಪಡೆದು ಅಗತ್ಯ ಸಿದ್ಧತೆ ನಡೆಸಿಯೇಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ವಿಚಾರಣೆ ವೇಳೆ ಪೊಲೀಸರಿಗೆ ಯಾವ ರೀತಿ ಉತ್ತರನೀಡಬೇಕು ? ಯುವತಿ ವಿಚಾರಣೆ ವೇಳೆ ಯಾವ ಅಂಶಬೆಳಕಿಗೆ ಬಂದಿದೆ? ಎಸ್‌ಐಟಿ ಯಾವೆಲ್ಲಾ ಪ್ರಶ್ನೆಗಳನ್ನುಕೇಳಬಹುದು? ಆ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು?ಎಂಬೆಲ್ಲ ಪ್ರಶ್ನೆಗಳಿಗೆ ಆರೋಪಿಗಳು ಮೊದಲೇ ಸಿದ್ಧರಾಗಿಬಂದಿದ್ದಾರೆಂದು ಹೇಳಲಾಗಿದೆ.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.