ಪಬ್ನಲ್ಲಿ ಲೈಂಗಿಕ ಕಿರುಕುಳ:ಖಾಸಗಿ ಕಂಪೆನಿ CEO ಬಂಧನ
Team Udayavani, Sep 26, 2017, 11:34 AM IST
ಬೆಂಗಳೂರು: ದೊಮ್ಮಲೂರಿನ ಪಬ್ವೊಂದರಲ್ಲಿ ಯುವತಿಗೆ ಕುಡಿದ ಮತ್ತಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ನಗರದ ಖಾಸಗಿ ಕಂಪೆನಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧನಕ್ಕೊಳಗಾದವ ಮನೀಶ್ ಎಂಬಾತನಾಗಿದ್ದು, ಈತ ಕಳೆದ ಬುಧವಾರ ರಾತ್ರಿ ಪಬ್ಗೆ ತೆರಳಿದ್ದ ವೇಳೆ ಕುಡಿದು ಯುವತಿಯೊಂದಿಗೆ ತೀರಾ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಶುಕ್ರವಾರ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡಿದ್ದ ಹಲಸೂರು ಠಾಣೆಯ ಪೊಲೀಸರು ಸೋಮವಾರ ಸಂಜೆ ಮನೀಶ್ನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ