Udayavni Special

116 ಶಾಸಕ ಬಲ ಕುರಿತು ಸುಪ್ರೀಂನಲ್ಲಿ ಪ್ರಮಾಣಪತ್ರ

Team Udayavani, May 18, 2018, 6:15 AM IST

hdkumaraswamy-750.jpg

ಬೆಂಗಳೂರು: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸೇರಿ ಒಟ್ಟು 116 ಶಾಸಕರ ಬಲ ಇರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ಮತ್ತು ಜೆಡಿಎಸ್‌ ಸೇರಿ 116 ಶಾಸಕರನ್ನು ಹೊಂದಿದ್ದು,ಬಹುಮತ ಹೊಂದಿದ್ದೇವೆ ಎಂದು ಪ್ರಮಾಣಪತ್ರ ಸಲ್ಲಿಸಲಾಗಿದೆ. ಬಿಜೆಪಿಯವರು ಯಾವ ರೀತಿ ಶಾಸಕರ ಬೆಂಬಲ ತೋರಿಸುತ್ತಾರೋ ನೋಡೋಣ ಎಂದು ಸವಾಲು ಹಾಕಿದರು.

ಬಿಜೆಪಿಯವರಿಗೆ ಜನಾಭಿಪ್ರಾಯವೂ ಇಲ್ಲ, ಜನಾಶೀರ್ವಾದವೂ ಇಲ್ಲ. 104 ಶಾಸಕರ ಜತೆ ಇನ್ನಿಬ್ಬರು ಶಾಸಕರನ್ನು ಬಿಜೆಪಿಯವರು ಆಮಿಷ ತೋರಿಸಿ ಸೆಳೆದುಕೊಂಡಿದ್ದಾರೆ. ಇದನ್ನು ಅವರು ಇನ್ನೂ ಮುಂದುವರಿಸಲಿದ್ದು, ಹೀಗಾಗಿ ನಮ್ಮ ಮೊದಲ ಆದ್ಯತೆ ಶಾಸಕರನ್ನು ರಕ್ಷಿಸುವುದು ಎಂದು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಒಂದು ಲಕ್ಷ ರೂ.ವರೆಗಿನ ಸಾಲವನ್ನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಮನ್ನಾ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ಅವರು ಈಗೇಕೆ ಕಾಲಾವಕಾಶ ತೆಗೆದುಕೊಂಡರು ಎಂದು ಪ್ರಶ್ನಿಸಿದ ಅವರು,ಕೇಂದ್ರದಿಂದ ಅನುದಾನ ತಂದು ಸಾಲಮನ್ನಾ ಮಾಡಬಹುದಿತ್ತಲ್ಲವೇ? ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡುವ ಬಗ್ಗೆ ಪ್ರಸ್ತಾಪಿಸಿದಾಗ ನಮ್ಮಲ್ಲಿ ನೋಟು ಎಣಿಸುವ ಯಂತ್ರ ಇಲ್ಲ ಎಂದು ಹೇಳಿದ್ದರು. ರೈತರ ಸಾಲಮನ್ನಾ
ಮಾಡಲು ಬದಟಛಿತೆ ಬೇಕೇ ಹೊರತು ಕಾಲಾವಕಾಶ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

car

ವಾಹನಗಳಲ್ಲಿ ಈ ಕಾರಣಗಳಿಗೆ ಮಾತ್ರ ಸ್ಮಾರ್ಟ್ ಪೋನ್ ಬಳಸಿ: ಮೋಟಾರು ವಾಹನ ಕಾಯ್ದೆ ಅಧಿಸೂಚನೆ !

ಕರ್ನಾಟಕ ಬಂದ್: ರಾಮನಗರದಲ್ಲಿ ಬಂದ್ ಬಹುತೇಕ ಯಶಸ್ವಿ

ಕರ್ನಾಟಕ ಬಂದ್: ರಾಮನಗರದಲ್ಲಿ ಬಂದ್ ಬಹುತೇಕ ಯಶಸ್ವಿ

ಕರ್ನಾಟಕ ಬಂದ್ ಗೆ ಬೀದರ್ ನಗರದಲ್ಲಿ ದೊರೆತಿಲ್ಲ ಯಾವುದೇ ಸ್ಪಂದನೆ

ಕರ್ನಾಟಕ ಬಂದ್ ಗೆ ಬೀದರ್ ನಗರದಲ್ಲಿ ದೊರೆತಿಲ್ಲ ಯಾವುದೇ ಸ್ಪಂದನೆ

ನಭಕ್ಕೆ ಚಿಮ್ಮಲಿದೆ…ನಾಸಾದ169 ಕೋಟಿ ವೆಚ್ಚದ ಬಾತ್‌ರೂಂ!

ನಭಕ್ಕೆ ಚಿಮ್ಮಲಿದೆ…ನಾಸಾದ 169 ಕೋಟಿ ವೆಚ್ಚದ ಬಾತ್‌ರೂಂ!

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

ಬೆಳಗಾವಿ: ಜಿಲ್ಲೆಯಲ್ಲಿ 184 ಮಂದಿಗೆ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ 184 ಮಂದಿಗೆ ಸೋಂಕು

ರಾಜ್ಯದ ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ: ಸಚಿವ ಪಾಟೀಲ

ರಾಜ್ಯದ ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ: ಸಚಿವ ಪಾಟೀಲ

ಭಾರಿ ಮಳೆಯಿಂದ ಕಪಿಲತೀರ್ಥಕ್ಕೆ ಜೀವ ಕಳೆ

ಭಾರಿ ಮಳೆಯಿಂದ ಕಪಿಲತೀರ್ಥಕ್ಕೆ ಜೀವ ಕಳೆ

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

MUST WATCH

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀಹೊಸ ಸೇರ್ಪಡೆ

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ

cinema-tdy-1

ನಮ್ಮಲ್ಲೇನಿದೆಯೋ ಅದರಲ್ಲೇ ಖುಷಿ ಕಾಣುವ: ಸುದೀಪ್‌

car

ವಾಹನಗಳಲ್ಲಿ ಈ ಕಾರಣಗಳಿಗೆ ಮಾತ್ರ ಸ್ಮಾರ್ಟ್ ಪೋನ್ ಬಳಸಿ: ಮೋಟಾರು ವಾಹನ ಕಾಯ್ದೆ ಅಧಿಸೂಚನೆ !

ಡ್ರಗ್ಸ್ ಚಟದ ಅಣ್ಣನಿಂದಲೇ ಸಹೋದರಿ ಮೇಲೆ ಅತ್ಯಾಚಾರ; 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

ಡ್ರಗ್ಸ್ ಚಟದ ಅಣ್ಣನಿಂದಲೇ ಸಹೋದರಿ ಮೇಲೆ ಅತ್ಯಾಚಾರ; 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.