ಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ
Team Udayavani, Jul 24, 2018, 6:25 AM IST
ಬೆಂಗಳೂರು: ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ-2018ನೇ ಸಾಲಿನ ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜುಲೈ 25ರಿಂದ 28ರ ವರೆಗೆ ಅರ್ಹ ಅಭ್ಯರ್ಥಿಗಳು ಇಚ್ಛೆ ಅಥವಾ ಆಯ್ಕೆಯ ಮಾರ್ಪಾಡು ಮಾಡಲು ಅವಕಾಶವಿದೆ.
ಸೀಟು ಹಂಚಿಕೆ ಫಲಿತಾಂಶವನ್ನು ಜುಲೈ 30ರಂದು ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಬಹುದು. ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳಿಗೆ ನಾಲ್ಕು ಆಯ್ಕೆ ನೀಡಲಾಗುತ್ತದೆ.
ಯಾವುದಾದರೂ ಒಂದನ್ನು ಆಯ್ಕೆ ಮಾಡುವ ಮೊದಲು ಅದರಿಂದಾಗುವ ಪರಿಣಾಮದ ಬಗ್ಗೆ ಅರಿತುಕೊಳ್ಳುವಂತೆ ಪ್ರಾಧಿಕಾರ ಅಭ್ಯರ್ಥಿಗಳಿಗೆ ನಿರ್ದೇಶಿಸಿದೆ. ಚಾಯ್ಸ 1 ಅಥವಾ ಚಾಯ್ಸ 2 ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಶುಲ್ಕ ಪಾವತಿಸಬೇಕು. ಚಾಯ್ಸ 1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಆಗಸ್ಟ್ 4ರೊಳಗೆಕಾಲೇಜಿಗೆ ಸೇರಿಕೊಳ್ಳಬೇಕೆಂದು ಪ್ರಾಧಿಕಾರ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ