ಆನ್ಲೈನ್ನಲ್ಲಿ ಸಿಇಟಿ ಪರೀಕ್ಷೆ
Team Udayavani, Jan 10, 2019, 12:30 AM IST
ಬೆಂಗಳೂರು: ಸಿಇಟಿ ಪರೀಕ್ಷೆ ಆನ್ಲೈನ್ ಮೂಲಕ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಲ್ಲಿ ಪೇಪರ್ಲೆಸ್ ಹಾಗೂ ಪಾರದರ್ಶಕತೆ ವ್ಯವಸ್ಥೆ ತರಲು ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
ಆನ್ಲೈನ್ ಪರೀಕ್ಷೆ ಪದಟಛಿತಿ ಜಾರಿಗೊಳಿಸುವ ಸಂಬಂಧ ಈಗಾಗಲೇ ಸಾಫ್ಟ್ವೇರ್ ಸಿದಟಛಿಗೊಳಿಸುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹಲವು ಹಂತಗಳಲ್ಲಿ ಚರ್ಚೆ ನಡೆದಿದೆ ಎಂದರು.
ಪದವಿ ಕೋರ್ಸ್ಗಳ ಪಠ್ಯಕ್ರಮ ಪರಿಷ್ಕರಣೆ ಬಗ್ಗೆಯೂ ತೀರ್ಮಾನಿಸಲಾಗಿದ್ದು,ಗುರುವಾರ ರಾಜ್ಯದ ಎಲ್ಲ ವಿವಿಗಳ ಕುಲಪತಿಗಳ ಸಭೆ ಕರೆಯಲಾಗಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ