ಚಂಪಾ ಅಭಿನಂದನಾ ಸಮಾರಂಭ ನಾಳೆ

Team Udayavani, Jun 17, 2019, 3:00 AM IST

Udayavani Kannada Newspaper

ಬೆಂಗಳೂರು: ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಅಭಿನಂದನ ಬಳಗದ ವತಿಯಿಂದ ಜೂ.18 ರಂದು ನಗರದಲ್ಲಿ “ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)-80′ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಸಮಾರಂಭ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಮಾಜಿ ಶಾಸಕ ಬಿ.ಆರ್‌.ಪಾಟೀಲ್‌, ಎಂ.ತಿಮ್ಮಯ್ಯ ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.