ಮರಕ್ಕೆ ರಾಸಾಯನಿಕ ಇಂಜೆಕ್ಷನ್‌

Team Udayavani, Nov 7, 2019, 3:05 AM IST

marakke-inj

ಬೆಂಗಳೂರು: ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೆಪ ಹೇಳಿ ಮನೆಯ ಮುಂದಿನ ಅರ್ಜುನ ಮರಕ್ಕೆ ಪಾದರಸ ಸೇರಿದಂತೆ ವಿಷಯುಕ್ತ ರಾಸಾಯನಿಕ ಚುಚ್ಚುಮದ್ದು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಯಿತು.

ರಾಜರಾಜೇಶ್ವರಿ ನಗರದ ಪಂಚಶೀಲ ಬ್ಲಾಕ್‌ನ ಶಾಂತಿ ಮಾರ್ಗ ರಸ್ತೆ ಬಳಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿ, ರಾಜರಾಜೇಶ್ವರಿ ನಗರದ ಪಂಚಶೀಲ ಬ್ಲಾಕ್‌ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಷಿಯೇಷನ್‌ನ ಸದಸ್ಯರು ಬುಧವಾರ ಪ್ರತಿಭಟನೆ ಮಾಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜರಾಜೇಶ್ವರಿ ನಗರದ ಪಂಚಶೀಲ ಬ್ಲಾಕ್‌ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಷಿಯೇಷನ್‌ನ ಅಧ್ಯಕ್ಷ ವೆಂಕಟೇಶ್‌ ಮಾತನಾಡಿ, ವೈದ್ಯರೂ ಆಗಿರುವ ಸಂಬಂಧಿತ ಮನೆಯ ಮಾಲಿಕ ತಮ್ಮ ಕುಟುಂಬದವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೆಪ ಹೇಳಿ ಮರಕ್ಕೆ ರಾತ್ರಿ ವೇಳೆ 40ಕ್ಕೂ ಹೆಚ್ಚು ರಂಧ್ರಗಳು ಕೊರೆದಿದ್ದು, ವಿಷಯುಕ್ತ ರಾಸಾಯನಿಕ ಅಂಶಗಳನ್ನು ಚುಚ್ಚಿದ್ದಾರೆ.

ಆ ಕಾರಣಕ್ಕೆ ಮರ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಎಂದು ಹೇಳಿದರು. ಆ ವ್ಯಕ್ತಿ ಮನೆ ನಿರ್ಮಿಸುವ ಸಂದರ್ಭದಲ್ಲಿ ಎರಡು ಹೊಂಗೆ ಮರಗಳನ್ನೂ ಕಡೆದಿದ್ದರು. ಈ ವೇಳೆ ಬಿಬಿಎಂಪಿಯ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳದೆ, ದಂಡವನ್ನಷ್ಟೇ ವಿಧಿಸಿದ್ದರು. ಹೀಗಾಗಿ, ಮತ್ತೆ ಮರ ಕಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಈ ರೀತಿ ಮರಕ್ಕೆ ಹಾನಿ ಮಾಡುವುದು ಅಪರಾದ ಈ ಸಂಬಂಧ ಎಫ್ಐಆರ್‌ ದಾಖಲಿಸಲಾಗಿದೆ. ಮರವನ್ನು ಸಂರಕ್ಷಣೆ ಮಾಡುವ ಸಂಬಂಧ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಬಿಬಿಎಂಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಕೆ. ಚೋಳರಾಜಪ್ಪ ತಿಳಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.