ಮುಖ್ಯಮಂತ್ರಿ ಯಡಿಯೂರಪ್ಪಗೆ ಶ್ರೀಗಳ ಶ್ರೀರಕ್ಷೆ

Team Udayavani, Jun 28, 2021, 5:43 PM IST

Chief Minister Yeddyurappa

ಬೆಂಗಳೂರು: ವಿಧಾನಸೌಧದಲ್ಲಿ ನಡೆದನಾಡಪ್ರಭು ಕೆಂಪೇಗೌಡರ 512ನೇಜಯಂತಿ ಕಾರ್ಯಕ್ರಮ ಮುಖ್ಯಮಂತ್ರಿಬಿ.ಎಸ್‌. ಯಡಿಯೂರಪ್ಪ ಅವರಿಗೆ”ಶ್ರೀಗಳ ಶ್ರೀರಕ್ಷೆ’ಗೆ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಹಾಗೂ ತುಮಕೂರು ಸಿದ್ಧಗಂಗಾಮಠದಸಿದ್ಧಲಿಂಗ ಮಹಾಸ್ವಾಮೀಜಿಯವರು ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಮೆಚ್ಚುಗೆಯ ಮಾತನಾಡಿ,ಅವರವ್ಯಕ್ತಿತ್ವವನ್ನುಹಾಡಿ ಹೊಗಳಿದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ ಮಾತನಾಡಿ, “ಒಳ್ಳೆಯದು ಎಲ್ಲೇಬರಲಿ ಅದನ್ನು ಸ್ವೀಕರಿಸುವ ಮನೋಭಾವವನ್ನು ಯಡಿಯೂರಪ್ಪ ಹೊಂದಿದ್ದಾರೆ.ಒಬ್ಬ ಸಿಎಂ ಅಂದರೆ ಹೇಗಿರಬೇಕು ಅನ್ನುವುದಕ್ಕೆ ಯಡಿಯೂರಪ್ಪನವರನ್ನುತೋರಿಸಬಹುದು.

ಎಲ್ಲಾಜಾತಿ-ಜನಾಂಗಗಳಬಗ್ಗೆ ಒಲವು ತೋರಿ ಅವರನ್ನು ಮೇಲಕ್ಕೆತ್ತುವಸಾಹಸದ ಕೆಲಸ ಮಾಡುತ್ತಿದ್ದಾರೆ. ಏನೇಇರಲಿ ಯಡಿಯೂರಪ್ಪ ಅವರದ್ದು ಜಗ್ಗದಬಹುದೊಡ್ಡ ಗಟ್ಟಿ ವ್ಯಕ್ತಿತ್ವ. ಅವರ ವಯಸ್ಸುಎಷ್ಟು ಅನ್ನುವುದು ಗೊತ್ತಿಲ್ಲ. ಆದರೆ, ಅವರು20ರ ಹರೆಯದ ಮನಸ್ಸಿನಿಂದ ಕೆಲಸಮಾಡುತ್ತಿದ್ದಾರೆ’ ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧಿಪತಿ ನಿರ್ಮಲಾನಂದನಾಥಸ್ವಾಮೀಜಿ ಮಾತನಾಡಿ, “ಮ್ಯಾನ್‌ ಅÂಟ್‌ ದಿಟಾಪ್‌ ಈಸ್‌ ಆಲ್‌ವೇಸ್‌ ಲೋನ್ಸಿ’ ಎಂಬಮಾತಿದೆ. ಸಾಮಾನ್ಯವಾಗಿ ಯಡಿಯೂರಪ್ಪನವರು ಯಾವಾಗಲೂ ಮೌನವಾಗಿರುತ್ತಾರೆ.ಅದು ಲೋನ್ಲಿ (ಏಕಾಂಗಿ) ಎಂಬ ಕಾರಣಕ್ಕೆಅಲ್ಲ. ಆಡಳಿತ ನಡೆಸುವವರು, ಅಧಿಕಾರಿದಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಹೇಗೆನಡೆದುಕೊಳ್ಳಬೇಕು ಎಂಬುದುಕ್ಕೆ ಇತರರಿಗೆ ಯಡಿಯೂರಪ್ಪನವರು ಮಾದರಿ. “ÊÞ® ‌ …ಅÂಟ್‌ದಿ ಟಾಪ್‌ ಈಸ್‌ಆಲ್‌ವೇಸ್‌ ಲೋನ್ಸಿ’ಎಂಬ ಮಾತು ಬೇರೆಯವರು ಯಾವಅರ್ಥದಲ್ಲಿ ಹೇಳಿದರು ನನಗೆ ಗೊತ್ತಿಲ್ಲ.ಆದರೆ, ಇತ್ತಿಚಿಗೆ ನಾವೆಲ್ಲಾ ನೋಡಿದ್ದೇವೆ, ಸಿಎಂ ಅವರ ಜೊತೆ ನಿಂತು, ಅವರ®ು‌ ° ಬೆಂಬಲಿಸಿ ಸೇವೆ ಮಾಡುವ ಜನ ಎಷ್ಟಿದ್ದಾರೆಂದು.ಸರ್ವ ಧರ್ಮಿಯರು, ಸರ್ವ ಜನಾಂಗದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವಕೆಲಸ ಯಡಿಯೂರಪ್ಪ ಮಾಡುತ್ತಿದ್ದಾರೆ’.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.