Udayavni Special

ಬಿಎಂಟಿಸಿ ಬಸ್‌ ಹರಿದು ಬಾಲಕ ಸಾವು


Team Udayavani, Sep 8, 2019, 3:00 AM IST

Udayavani Kannada Newspaper

ಬೆಂಗಳೂರು: ಬಿಎಂಟಿಸಿ ಬಸ್‌ ಹರಿದು ಒಂಭತ್ತನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಾಗಡಿ ರಸ್ತೆ ನಿವಾಸಿ ಆಯುಷ್‌(14) ಮೃತ ವಿದ್ಯಾರ್ಥಿ. ದುರ್ಘ‌ಟನೆ ಎಸಗಿದ ಬಿಎಂಟಿಸಿ ಬಸ್‌ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ನಗರದ ಶಾಲೆಯೊಂದರಲ್ಲಿ ಒಂಭತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಯುಷ್‌ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್‌ ಮುಗಿಸಿಕೊಂಡು ಅಗ್ರಹಾರ ದಾಸರಹಳ್ಳಿ ಸಮೀಪದ ಬೇಕರಿಯೊಂದರಲ್ಲಿ ಸ್ವೀಟ್‌ ತಿಂದು ರಸ್ತೆ ಬಂದಿ ನಿಂತಿದ್ದ. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಚಾಲಕ ಆಯುಷ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಕೆಳಗೆ ಬಿದ್ದಿದ್ದಾನೆ. ನಂತರ ಬಸ್‌ ಮಂದಿನ ಚಕ್ರ ವಿದ್ಯಾರ್ಥಿ ಮೇಲೆ ಹರಿದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ವೇಳೆ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ. ಚಾಲಕ ಮತ್ತು ನಿರ್ವಾಹಕ ಬಸ್‌ ಬಿಟ್ಟು ಪರಾರಿಯಾಗಿದ್ದು, ಬಸ್‌ ವಶಕ್ಕೆ ಪಡೆಯಲಾಗಿದೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪ್ರಕರಣ ವಿಜಯನಗರ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ: ಪೊಲೀಸ್ ಕಾರ್ಯಾಚರಣೆ

ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ: ಮಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ

50,129 ಹೊಸ ಪ್ರಕರಣಗಳು: 78.64 ಲಕ್ಷ ದಾಟಿದ ದೇಶದ ಕೋವಿಡ್ ಸೋಂಕಿತರ ಸಂಖ್ಯೆ

50,129 ಹೊಸ ಪ್ರಕರಣಗಳು: 78.64 ಲಕ್ಷ ದಾಟಿದ ದೇಶದ ಕೋವಿಡ್ ಸೋಂಕಿತರ ಸಂಖ್ಯೆ

ಕಾಬೂಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: 18 ಜನರ ಸಾವು, 57 ಜನರಿಗೆ ಗಾಯ

ಕಾಬೂಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: 18 ಜನರ ಸಾವು, 57 ಜನರಿಗೆ ಗಾಯ

ಸರಳ ದಸರಾಕ್ಕೆ ನಾಗರಿಕರ ಒಲವು:  ಮನೆಗಳಲ್ಲಿ ಸರಳ ಆಚರಣೆಗೆ ಆದ್ಯತೆ

ಸರಳ ದಸರಾಕ್ಕೆ ನಾಗರಿಕರ ಒಲವು: ಮನೆಗಳಲ್ಲಿ ಸರಳ ಆಚರಣೆಗೆ ಆದ್ಯತೆ

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

joe biden

ಗೆದ್ದರೆ ಉಚಿತ ಕೋವಿಡ್ ಲಸಿಕೆ: ಅಧ್ಯಕ್ಷೀಯ ಅಭ್ಯರ್ಥಿ ಬೈಡೆನ್ ಮಹತ್ವದ ಘೋಷಣೆ

ಚೇತರಸಿಕೊಳ್ಳುತ್ತಿರುವ ಕಪಿಲ್‌ ದೇವ್: ಅಭಿಮಾನಿಗಳಿಗೆ ಕೃತಜ್ಞತೆ ಹೇಳಿದ ಲೆಜೆಂಡ್

ಚೇತರಸಿಕೊಳ್ಳುತ್ತಿರುವ ಕಪಿಲ್‌ ದೇವ್: ಅಭಿಮಾನಿಗಳಿಗೆ ಕೃತಜ್ಞತೆ ಹೇಳಿದ ಲೆಜೆಂಡ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಳ ದಸರಾಕ್ಕೆ ನಾಗರಿಕರ ಒಲವು:  ಮನೆಗಳಲ್ಲಿ ಸರಳ ಆಚರಣೆಗೆ ಆದ್ಯತೆ

ಸರಳ ದಸರಾಕ್ಕೆ ನಾಗರಿಕರ ಒಲವು: ಮನೆಗಳಲ್ಲಿ ಸರಳ ಆಚರಣೆಗೆ ಆದ್ಯತೆ

ಪಿಯುಸಿ ಪಠ್ಯಕ್ರಮದ ಕಡಿತದಲ್ಲಿ ಪ್ರಮುಖ ಪಠ್ಯಗಳೇ ನಾಪತ್ತೆ!

ಪಿಯುಸಿ ಪಠ್ಯಕ್ರಮದ ಕಡಿತದಲ್ಲಿ ಪ್ರಮುಖ ಪಠ್ಯಗಳೇ ನಾಪತ್ತೆ!

ಬೆಂಗಳೂರಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ ಸಿಎಂ

ಬೆಂಗಳೂರಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ ಸಿಎಂ

ದಸರಾ ರಜೆ ಬಳಿಕವೂ ಶಾಲಾರಂಭ ಅನುಮಾನ : ಶಿಕ್ಷಣ ಇಲಾಖೆ

ದಸರಾ ರಜೆ ಬಳಿಕವೂ ಶಾಲಾರಂಭ ಅನುಮಾನ : ಶಿಕ್ಷಣ ಇಲಾಖೆ

ಪರಿಸರ ಸ್ನೇಹಿ ದೀಪಾವಳಿಗೆ ಒತ್ತು: ಗೋಮಯ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

ಪರಿಸರ ಸ್ನೇಹಿ ದೀಪಾವಳಿಗೆ ಒತ್ತು: ಗೋಮಯ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ: ಪೊಲೀಸ್ ಕಾರ್ಯಾಚರಣೆ

ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ: ಮಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ

50,129 ಹೊಸ ಪ್ರಕರಣಗಳು: 78.64 ಲಕ್ಷ ದಾಟಿದ ದೇಶದ ಕೋವಿಡ್ ಸೋಂಕಿತರ ಸಂಖ್ಯೆ

50,129 ಹೊಸ ಪ್ರಕರಣಗಳು: 78.64 ಲಕ್ಷ ದಾಟಿದ ದೇಶದ ಕೋವಿಡ್ ಸೋಂಕಿತರ ಸಂಖ್ಯೆ

ಕಾಬೂಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: 18 ಜನರ ಸಾವು, 57 ಜನರಿಗೆ ಗಾಯ

ಕಾಬೂಲ್ ಶಿಕ್ಷಣ ಸಂಸ್ಥೆಯ ಬಳಿ ಆತ್ಮಾಹುತಿ ದಾಳಿ: 18 ಜನರ ಸಾವು, 57 ಜನರಿಗೆ ಗಾಯ

cinema-tdy-1

ಕೆಜಿಎಫ್-2 ಟ್ರೇಲರ್‌ ಬಿಡಿ..: ಫ್ಯಾನ್ಸ್‌ ಒತ್ತಾಯ

ಘಾಗ್ರಾ, ಲೆಹೆಂಗಾ, ಚುಂದರ್‌

ಘಾಗ್ರಾ, ಲೆಹೆಂಗಾ, ಚುಂದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.