ಮೊಬೈಲ್ನಲ್ಲಿ ಸಿನಿಮಾ ಚಿತ್ರೀಕರಣ: ವ್ಯಕ್ತಿ ಬಂಧನ
Team Udayavani, Dec 22, 2017, 11:30 AM IST
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಭಿನಯದ “ಅಂಜನಿಪುತ್ರ’ ಚಿತ್ರವನ್ನು ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದ ವ್ಯಕ್ತಿಯನ್ನು ಸಿಲ್ವರ್ ಜ್ಯೂಬಿಲಿ(ಎಸ್.ಜೆ.ಪಾರ್ಕ್) ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಆನಂದ್ ಕುಮಾರ್(32) ಬಂಧಿತ.
ಕಬ್ಬನ್ ಪೇಟೆಯ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಚಿತ್ರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಒಟಿಸಿ ರಸ್ತೆಯಲ್ಲಿರುವ ಶಾರದಾ ಚಿತ್ರ ಮಂದಿರದಲ್ಲಿ ಸಿನಿಮಾ ನೋಡಲು ಬಂದಿದ್ದಾನೆ. ಸಿನಿಮಾ ಆರಂಭವಾಗುತ್ತಿದ್ದಂತೆ ತನ್ನ ಮೊಬೈಲ್ ಮೂಲಕ ಸಿನಿಮಾವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ. ಇದನ್ನು ಗಮನಿಸಿದ ಚಿತ್ರ ಮಂದಿರ ಸಿಬ್ಬಂದಿ ಹಾಗೂ ಇತರೆ ಪ್ರೇಕ್ಷಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…