ಏಕಾಂಗಿ ಪ್ರತಿಭಟನೆ ಮಾಡುತ್ತಿದ್ದ ದಿಶಾ ರವಿ: ಕೋರ್ಟ್ ನಲ್ಲಿ ಕಣ್ಣೀರು!

Team Udayavani, Feb 15, 2021, 10:17 AM IST

disha ravi

ಬೆಂಗಳೂರು: ಚಿಕ್ಕಬಾಣಾವರದಲ್ಲಿ ಪೋಷಕರೊಂದಿಗೆ ನೆಲೆಸಿದ್ದ ದಿಶಾ ನಗರದ ಪ್ರತಿ ಷ್ಠಿತ ಕಾಲೇಜಿ ನಲ್ಲಿ ವ್ಯಾಸಂಗ ಮುಗಿಸಿದ್ದು, ಅವರ ತಂದೆ ಅಥ್ಲೆಟಿಕ್‌ ತರಬೇತುರರಾಗಿದ್ದು, ತಾಯಿ ಗೃಹಿಣಿ. ಕೆಲ ಸಂದರ್ಭ ದಲ್ಲಿ ದಿಶಾ ಒಬ್ಬರೇ ರಸ್ತೆಯಲ್ಲಿ ಕುಳಿತು ಘೋಷಣಾ ಫ‌ಲಕ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ, ನಗರ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಡೆಯುತ್ತಿದ್ದ ಸಭೆಗಳಲ್ಲೂ ಪಾಲ್ಗೊಳ್ಳುತ್ತಿದ್ದರು. ದಿಶಾ ಬಂಧನದ ವೇಳೆ ಮನೆಯಲ್ಲಿ ತಂದೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದರು. ತಾಯಿ ಒಬ್ಬರೇ ಇದ್ದರು ಎಂದು ಪೊಲೀಸರು ಹೇಳಿದ್ದರು.

ಪುತ್ರಿ ಬಂಧನ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ತಾಯಿ, ಕಾನೂನು ತಜ್ಞರನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆದುಕೊಂಡು ಕಾನೂನು ಹೋರಾಟ ನಡೆಸಲಾಗುವುದು ಎಂದರು.

ಇದನ್ನೂ ಓದಿ:ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ವಿವಾದ: ಬೆಂಗಳೂರು ಯುವತಿಯನ್ನು ಬಂಧಿಸಿದ ದಿಲ್ಲಿ ಪೊಲೀಸರು

ಚಿಕ್ಕಬಾಣಾವಾರ ನಿವಾಸಿ ದಿಶಾ ಅವರನ್ನು ದೆಹಲಿ ಪೊಲೀಸರು ಬಂಧಿಸುವಾಗ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣದ ಹಿನ್ನೆಲೆ ಬಗ್ಗೆ ಮಾಹಿತಿ ಇಲ್ಲ.:- ಧರ್ಮೇಂದ್ರ ಕುಮಾರ್‌ ಮೀನಾ, ಉ.ವಿಭಾಗದ ಡಿಸಿಪಿ

ಯಾರೀ ದಿಶಾ ರವಿ?:  ದಿಶಾ ರವಿ(21) ಅವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಪಡೆದಿದ್ದು, ಪ್ರಸ್ತುತ ಸಸ್ಯಾಧಾರಿತ ಆಹಾರ ತಯಾರಿಕಾ ಕಂಪನಿಯೊಂದರಲ್ಲಿ ಕ್ಯುಲಿನರಿ ಎಕ್ಸ್‌ಪೀರಿ ಯೆನ್ಸ್‌ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಅವರಿಂದ ಪ್ರೇರಣೆ ಪಡೆದು, ಹವಾಮಾನ ವೈಪರೀತ್ಯದ ವಿರುದ್ಧ ಜಾಗೃತಿ ಮೂಡಿಸುವ ಕೆಲಸವನ್ನೂ ದಿಶಾ ಮಾಡುತ್ತಿದ್ದರು. ಜತೆಗೆ, ವಿವಿಧ ಯುವಜನ ಆಧಾರಿತ ಪರಿಸರ ಸಂಘಟನೆಗಳಲ್ಲೂ ಸಕ್ರಿಯವಾಗಿ ಭಾಗಿಯಾಗುತ್ತಿದ್ದರು. ಪರಿಸರ ಸಂರಕ್ಷಣೆಗಾಗಿ ರೂಪಿಸಲ್ಪಟ್ಟ “ಫ್ರೈಡೆ ಫಾರ್‌ ಫ್ಯೂಚರ್‌’ ಎಂಬ ಕ್ಯಾಂಪೇನ್‌ನ ಸ್ಥಾಪಕರಲ್ಲಿ ದಿಶಾ ಕೂಡ ಒಬ್ಬರು.

ಇದನ್ನೂ ಓದಿ: ಟೂಲ್‌ಕಿಟ್‌ ಎಂದರೇನು?

ಕೋರ್ಟ್‌ನಲ್ಲಿ ಕಣ್ಣೀರಿಟ್ಟ ದಿಶಾ: ಭಾರತ ಸರ್ಕಾರದ ವಿರುದ್ಧದ ದೊಡ್ಡ ಸಂಚಿನಲ್ಲಿ ಆಕೆ ಭಾಗಿಯಾಗಿದ್ದು, ಖಲಿಸ್ತಾನಿ ಪ್ರತ್ಯೇಕತಾವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಸರ್ಕಾರಿ ವಕೀಲರು ಕೋರ್ಟ್‌ನಲ್ಲಿ ವಾದಿಸುತ್ತಿದ್ದಂತೆ, ದಿಶಾ ಕಣ್ಣೀರಿಟ್ಟಿದ್ದಾರೆ. “ನಾನು ಯಾವುದೇ ಸಂಚು ರೂಪಿಸಿಲ್ಲ, ಯಾವ ಸಂಚಿನ ಭಾಗವೂ ಆಗಿಲ್ಲ. ನನಗೆ ಅಂಥ ಯಾವುದೇ ಸಂಘಟನೆ ಗೊತ್ತಿಲ್ಲ. ರೈತರೇ ನಮ್ಮ ಭವಿಷ್ಯ. ಅವರು ನಮಗೆ ಅನ್ನ ನೀಡುವವರು ಎಂಬ ಕಾರಣಕ್ಕಾಗಿ ನಾನು ಕೇವಲ ಅನ್ನದಾತರಿಗೆ ಬೆಂಬಲ ನೀಡುತ್ತಿದ್ದೆ. ಆ ಟೂಲ್‌ಕಿಟ್‌ ಸೃಷ್ಟಿಸಿದ್ದು ನಾನಲ್ಲ. ನಾನು ಫೆ.3ರಂದು ಟೂಲ್‌ ಕಿಟ್‌ನಲ್ಲಿ ಎರಡು ತಿದ್ದುಪಡಿಗಳನ್ನು ತಂದಿದ್ದೆ ಅಷ್ಟೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

Punjabi Singer Alfaaz Attacked In Mohali

ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

ಮಲ್ಪೆ ಬೀಚ್‌: ಗರಿಗೆದರಿದ ಚಟುವಟಿಕೆ : ಇನ್ನೂ ಆರಂಭಗೊಳ್ಳದ ದ್ವೀಪಯಾನ

ಮಲ್ಪೆ ಬೀಚ್‌: ಗರಿಗೆದರಿದ ಚಟುವಟಿಕೆ : ಇನ್ನೂ ಆರಂಭಗೊಳ್ಳದ ದ್ವೀಪಯಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಸೋಮವಾರದ ರಾಶಿ ಫಲ : ಈ ರಾಶಿಯವರು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…

ಸೋಮವಾರದ ರಾಶಿ ಫಲ : ಈ ರಾಶಿಯವರು ಇಂದು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…

ವಿದೇಶಿ ಭಯೋತ್ಪಾದಕ ಸಂಘಟನೆಗಳ ಮೇಲೆ ನಿಗಾ; ರಾಜ್ಯದ ಎಂಟು ಮಂದಿ ಐಸಿಸ್‌, ಐಎಸ್‌ಕೆಪಿ ಸೇರ್ಪಡೆ

ವಿದೇಶಿ ಭಯೋತ್ಪಾದಕ ಸಂಘಟನೆಗಳ ಮೇಲೆ ನಿಗಾ; ರಾಜ್ಯದ ಎಂಟು ಮಂದಿ ಐಸಿಸ್‌, ಐಎಸ್‌ಕೆಪಿ ಸೇರ್ಪಡೆ

thumb-1

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

MUST WATCH

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು, ರಕ್ಷಣಾ ತಂಡ ದೌಡು

Punjabi Singer Alfaaz Attacked In Mohali

ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.