ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ
Team Udayavani, Aug 1, 2021, 2:43 PM IST
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.
ಇಂದು (ಆ.01) ಬೆಂಗಳೂರಿನ ಪದ್ಮನಾಭನಗರ ಮನೆಯಲ್ಲಿ ದೊಡ್ಡಗೌಡರನ್ನು ಭೇಟಿ ಮಾಡಿದ ಸಿಎಂ, ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಶುಭಕೋರಿದರು.
ಈ ವೇಳೆ ಮಾಜಿ ಸಚಿವರಾದ ವಿ ಸೋಮಣ್ಣ, ಎಚ್ ಡಿ ರೇವಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ