ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾದ ಸಿಎಂ ಬಸವರಾಜ ಬೊಮ್ಮಾಯಿ
Team Udayavani, Nov 7, 2021, 12:29 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಸಂಸದ ಡಾ. ಉಮೇಶ್ ಜಾಧವ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ , ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಭ್ರಷ್ಟಾಚಾರ ಮುಕ್ತ ಭಾರತವಾಗಲಿ: ಖೂಬಾ
ಇತ್ತೀಚೆಗೆ ನಡೆದ ಸಿಂದಗಿ ಉಪ ಚುನಾವಣೆಯಲ್ಲಿ ಜಯ ಗಳಿಸಿರುವ ಬಿಜೆಪಿಯ ರಮೇಶ ಭೂಸನೂರ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ