ಜಾತಿ ಆಧಾರದಲ್ಲಿ ಸಿಎಂ ಮತ ಕೇಳುತ್ತಿದ್ದಾರೆ: ಪ್ರಕಾಶ್ ರಾಠೋಡ್
Team Udayavani, Nov 28, 2019, 12:51 PM IST
ಬೆಂಗಳೂರು: ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ದೊಡ್ಡ ಅಕ್ರಮ ಎಸಗಿದ್ದಾರೆ. ಜಾತಿ ಆಧಾರದಲ್ಲಿ ಸಿಎಂ ಮತ ಕೇಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಮತದಾರರಿಗೆ ಉಂಗುರ, ಸೀರೆ, ಹಣ ಹಂಚುತ್ತಿದ್ದಾರೆ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಈ ಬಗ್ಗೆ ಚುನಾವಣಾ ಅಯೋಗ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸರ್ಕಾರಕ್ಕೆ ನಿರ್ಧಿಷ್ಟ ನಿರ್ದೇಶನ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯಪಾಲರ ಕಚೇರಿಗೆ ದೂರು ನೀಡಿದ್ದೇವೆ. ಜೊತೆಗೆ ಚುನಾವಣಾ ಆಯೋಗದ ವಿರುದ್ಧವೂ ದೂರು ನೀಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ
ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ
ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ
ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ
ಗುಂಡ್ಲುಪೇಟೆ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ