ಸಾಲ ಮನ್ನಾ ಕುರಿತು ಇಂದು ಸಿಎಂ ಸಭೆ
Team Udayavani, May 25, 2018, 7:50 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬಹುಮತ ಸಾಬೀತುಪಡಿಸಿದ ಬಳಿಕ ರೈತರ
ಕೃಷಿ ಸಾಲ ಮನ್ನಾ ಕುರಿತಂತೆ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತುಪಡಿಸಿದ
ಬಳಿಕ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ರೈತರ ಸಾಲ ಮನ್ನಾ ಕುರಿತಂತೆ ಅಂಕಿ
ಅಂಶಗಳನ್ನು ಸಂಗ್ರಹಿಸಲಾಗುವುದು ಎಂದರು. ರೈತರ ಸಾಲ ಮನ್ನಾ ನನ್ನ ಮೊದಲ ಆದ್ಯತೆ. ಆದರೆ, ಸಮ್ಮಿಶ್ರ
ಸರ್ಕಾರವಾಗಿರುವುದರಿಂದ ಈ ಕುರಿತು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಕಾಂಗ್ರೆಸ್ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು