ಅನಗತ್ಯ ಸಂಚಾರ ಮಾಡಿದರೆ ಪಬ್ಲಿಕ್‌ ಐ ಮೂಲಕ ದೂರು


Team Udayavani, May 8, 2020, 3:25 PM IST

ಅನಗತ್ಯ ಸಂಚಾರ ಮಾಡಿದರೆ ಪಬ್ಲಿಕ್‌ ಐ ಮೂಲಕ ದೂರು

ಬೆಂಗಳೂರು: ವಾಹನ ಸವಾರರೇ ಎಚ್ಚರ. ಲಾಕ್‌ಡೌನ್‌ ಸಡಿಲಿಕೆಯಾಗಿದೆ ಎಂದು ಎಲ್ಲೆಂದರಲ್ಲಿ ಬೇಕಾಬಿಟ್ಟಿ ವೇಗವಾಗಿ ಓಡಾಡಿದರೆ, ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಹುಷಾರ್‌!

ಲಾಕ್‌ಡೌನ್‌ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ನಿತ್ಯ ವಾಹನಗಳಲ್ಲಿ ಎಗ್ಗಿಲ್ಲದೆ ಓಡಾಟ ನಡೆಸುತ್ತಿದ್ದಾರೆ. ಆದರೆ, ಕೋವಿಡ್  ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿರುವ ಪೊಲೀಸರು ಸದ್ಯ ರಸ್ತೆಯಲ್ಲಿ ನಿಂತು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ. ಅದನ್ನೆ ದುರು  ಪಯೋಗ ಪಡಿಸಿಕೊಂಡ ಕೆಲವರು ನಿಯಮ ಉಲ್ಲಂಘನೆ ಮಾಡಿ ಓಡಾಡುತ್ತಿದ್ದಾರೆ.

ಹೀಗಾಗಿ ಇದೀಗ ಸಂಚಾರ ಪೊಲೀಸರು ದಂಡ ವಿಧಿಸಲು “ಸ್ಮಾರ್ಟ್‌ರೂಟ್‌’ ಕಂಡು ಕೊಂಡಿದ್ದು, ‘ಪಬ್ಲಿಕ್‌ ಐ’ ಆ್ಯಪ್‌ ಹೊರ ಮತ್ತು ಒಳವರ್ತುಲ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಇಂಟರ್‌ ಸೆಪ್ಟರ್‌ ಮೂಲಕ ದಂಡ ವಿಧಿಸುತ್ತಿದ್ದಾರೆ. ಹೆಲ್ಮೆಟ್‌ ಹಾಕದಿರುವುದು, ಸೀಟ್‌ ಬೆಲ್ಟ್ ಹಾಕದಿರುವುದು, ಕುಡಿದು ವಾಹನ ಚಲಾವಣೆ ಸೇರಿ ಎಲ್ಲ ರೀತಿಯ ನಿಯಮ ಉಲ್ಲಂಘನೆ ಪ್ರಕರಣಗಳು ಇದೀಗ ಸಾರ್ವಜನಿಕರೇ ಪಬ್ಲಿಕ್‌ ಐ ಮೂಲಕ ದೂರು ನೀಡುತ್ತಿದ್ದಾರೆ. ಆ ದೂರಿನ ಪೂರ್ವಪರ ಪರಿಶೀಲನೆ ನಡೆಸಿ ದಂಡ ವಿಧಿಸಲಾಗುತ್ತಿದೆ.

ಇದರೊಂದಿಗೆ ಜಪ್ತಿ ಮಾಡಿರುವ ವಾಹನಗಳ ಮೂಲಕ ಹಳೇಯ ದಂಡ ವಸೂಲಿ ಮಾಡಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ವೇಗ ಹೆಚ್ಚಿದರೆ ದಂಡ ಪ್ರಯೋಗ : ಹೊರ ಮತ್ತು ಒಳ ವರ್ತುಲ ರಸ್ತೆ ಸೇರಿ ಕೆಲ ಮುಖ್ಯ ರಸ್ತೆಗಳಲ್ಲಿ ಸಂಚಾರ ಪೊಲೀಸ್‌ ವಿಭಾಗದ ಇಂಟರ್‌ ಸೆಪ್ಟರ್‌ ವಾಹನದ ಮೂಲದ ಅತೀ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ದಂಡ ವಿಧಿಸಲಾಗುತ್ತಿದೆ. ಜತೆಗೆ ಹೆಲ್ಮೆಟ್‌ ಧರಿಸದೆ ನಿಯಮ ಉಲ್ಲಂಘನೆ ಮಾಡುವ ವಾಹನಗಳ ನಂಬರ್‌ ಬರೆದಿಟ್ಟುಕೊಂಡು ದಂಡ ವಿಧಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.