ಹಣೆಗೆ ಗನ್‌ ಇಟ್ಟು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Team Udayavani, May 24, 2022, 9:31 AM IST

1arrest

ಬೆಂಗಳೂರು: ಬಾಡಿಗೆ ಮನೆಯಲ್ಲಿದ್ದ ಯುವತಿಯ ಹಣೆಗೆ ರಿವಾಲ್ವರ್‌ ಇಟ್ಟು ಅತ್ಯಾಚಾರ ಎಸಗಿದ ಮನೆ ಮಾಲೀಕ ಹಾಗೂ ಟೈಲ್ಸ್‌ ಉದ್ಯಮಿಯನ್ನು ಅಶೋಕ್‌ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಾಂತಿನಗರದ ನಿವಾಸಿ ಬಿಹಾರ ಮೂಲದ ಅನಿಲ್‌ ರವಿಶಂಕರ್‌ ಪ್ರಸಾದ್‌(40) ಬಂಧಿತ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಪಶ್ಚಿಮ ಬಂಗಾಳ ಮೂಲದ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ನಗರದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಯುವತಿ ಎರಡು ತಿಂಗಳಿಂದ ಆರೋಪಿ ಅನಿಲ್‌ ಮಾಲೀಕತ್ವದ ಮನೆಯಲ್ಲಿ ಬಾಡಿಗೆಗೆ ಇದ್ದರು. ಈ ವೇಳೆಯೇ ಯುವತಿ ಮೇಲೆ ಮೋಹಕ್ಕೊಳಗಾದ ಆರೋಪಿ, ಆಕೆ ಜತೆ ಕೆಲ ಬಾರಿ ಅನುಚಿತವಾಗಿ ವರ್ತಿಸಿದ್ದಾನೆ. ಆಗ ಸಂತ್ರಸ್ತೆ ಎಚ್ಚರಿಕೆ ನೀಡಿ, ಅಂತರ ಕಾಯ್ದುಕೊಂಡಿದ್ದಳು. ಅದರಿಂದ ಆರೋಪಿ ಆಕ್ರೋಶಗೊಂಡಿದ್ದ. ಈ ಮಧ್ಯೆ ಸಂತ್ರಸ್ತೆ ಮನೆಗೆ ಆಕೆಯ ಸ್ನೇಹಿತ ಹಾಗೂ ಇತರರು ಆಗಾಗ್ಗೆ ಬರುತ್ತಿದ್ದರು. ಅದಕ್ಕೆ ಆರೋಪಿ ತಕರಾರು ಮಾಡಿದ್ದು, ಯುವತಿ ಜತೆ ಜಗಳ ಮಾಡುತ್ತಿದ್ದ.

ಕೆಲ ದಿನಗಳ ಹಿಂದೆ ಯುವತಿಯ ಸ್ನೇಹಿತ ಆಕೆಯ ಮನೆಯಲ್ಲೇ ತಂಗಿದ್ದ. ಅದನ್ನು ಗಮನಿಸಿದ ಆರೋಪಿ ಯುವತಿ ಸ್ನೇಹಿತನ ಬೈಕ್‌ಗೆ ಚೈನ್‌ ಹಾಕಿ, ಪೊಲೀಸರು ಬೈಕ್‌ಗೆ ಚೈನ್‌ ಹಾಕಿದ್ದಾರೆ. ನೀವಿಬ್ಬರು ಅನೈತಿಕ ಚಟುವಟಿಕೆ ನಡೆಸುತ್ತಿದ್ದಿರಾ ಎಂಬ ಅನುಮಾನದ ಮೇರೆಗೆ ದೂರು ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಯುವತಿ ಸ್ನೇಹಿತನಿಗೆ ಹೆದರಿಸಿದ್ದ. ಅಲ್ಲದೆ, ಪೊಲೀಸರಿಂದ ಯಾವುದೇ ತೊಂದರೆ ಆಗದ್ದಂತೆ ನೋಡಿಕೊಳ್ಳುತ್ತೇನೆ. ಕೂಡಲೇ ಇಲ್ಲಿಂದ ಹೊರಡುವಂತೆ ಹೇಳಿ, ಆಕೆಯ ಸ್ನೇಹಿತನನ್ನು ಕಳುಹಿಸಿದ್ದಾನೆ. ಕೆಲ ದಿನಗಳ ಬಳಿಕ ಯಾವುದೋ ವಿಚಾರ ಕುರಿತು ಮಾತನಾಡುವ ನೆಪದಲ್ಲಿ ಆಕೆಯ ಮನೆಗೆ ನುಗ್ಗಿ ಅನಿಲ್‌, ಆಕೆಯ ಹಣೆಗೆ ರಿವಾಲ್ವರ್‌ ಇಟ್ಟು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ:ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ

ಬಳಿಕ ಈ ವಿಚಾರ ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದ. ಆದರೆ, ಸಂತ್ರಸ್ತೆ ತನ್ನ ಪೋಷಕರ ಬಳಿ ಹೇಳಿಕೊಂಡು ಗೋಳಾಡಿದ್ದು, ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು. ಹೀಗಾಗಿ ದೂರು ನೀಡಿದ್ದರು. ಈ ಸಂಬಂಧ ಆರೋಪಿ ಯನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

trivikrama kannada movie review

‘ತ್ರಿವಿಕ್ರಮ’ ಚಿತ್ರ ವಿಮರ್ಶೆ: ಜಬರ್ದಸ್ತ್ ಆ್ಯಕ್ಷನ್‌ ನಲ್ಲಿ ವಿಕ್ರಂ ಮಿಂಚು

ಭಾರತದಲ್ಲಿ 24 ಗಂಟೆಯಲ್ಲಿ 15,940 ಕೋವಿಡ್ ಪ್ರಕರಣ ದೃಢ; ಸಕ್ರಿಯ ಕೋವಿಡ್ ಹೆಚ್ಚಳ

ಭಾರತದಲ್ಲಿ 24 ಗಂಟೆಯಲ್ಲಿ 15,940 ಕೋವಿಡ್ ಪ್ರಕರಣ ದೃಢ; ಸಕ್ರಿಯ ಕೋವಿಡ್ ಹೆಚ್ಚಳ

3baby

ಮಧುಗಿರಿ: ಚರಂಡಿ ಬಳಿ ನವಜಾತ ಶಿಶು ಪತ್ತೆ

2sulya1

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ

ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ

ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ

ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ

bv-shrininas

ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ‘ವೋಟಿ ರವಿ’ಗಿಲ್ಲ: ಬಿ.ವಿ.ಶ್ರೀನಿವಾಸ

6coffee

ಕಾಫಿ ಪೌಡರ್‌ ಖರೀದಿ ಸೋಗಿನಲ್ಲಿ 4.50 ಲಕ್ಷ ರೂ. ವಂಚನೆ

5FB

ಎಫ್‌ಬಿ ಪರಿಚಿತ ವಿದೇಶಿ ಮಹಿಳೆಯಿಂದ ದೋಖಾ

MUST WATCH

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

udayavani youtube

ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್

udayavani youtube

13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್

udayavani youtube

ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?

ಹೊಸ ಸೇರ್ಪಡೆ

trivikrama kannada movie review

‘ತ್ರಿವಿಕ್ರಮ’ ಚಿತ್ರ ವಿಮರ್ಶೆ: ಜಬರ್ದಸ್ತ್ ಆ್ಯಕ್ಷನ್‌ ನಲ್ಲಿ ವಿಕ್ರಂ ಮಿಂಚು

ಭಾರತದಲ್ಲಿ 24 ಗಂಟೆಯಲ್ಲಿ 15,940 ಕೋವಿಡ್ ಪ್ರಕರಣ ದೃಢ; ಸಕ್ರಿಯ ಕೋವಿಡ್ ಹೆಚ್ಚಳ

ಭಾರತದಲ್ಲಿ 24 ಗಂಟೆಯಲ್ಲಿ 15,940 ಕೋವಿಡ್ ಪ್ರಕರಣ ದೃಢ; ಸಕ್ರಿಯ ಕೋವಿಡ್ ಹೆಚ್ಚಳ

3baby

ಮಧುಗಿರಿ: ಚರಂಡಿ ಬಳಿ ನವಜಾತ ಶಿಶು ಪತ್ತೆ

ಟಗರು ಹಾಡಿಗೆ ಸ್ಟೆಪ್ ಹಾಕಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಮಿಷನರ್

ಟಗರು ಹಾಡಿಗೆ ಸ್ಟೆಪ್ ಹಾಕಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಮಿಷನರ್

2sulya1

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.