Udayavni Special

ಹತ್ತು ವರ್ಷದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ


Team Udayavani, May 11, 2018, 12:08 PM IST

hattu-varsha.jpg

ಬೆಂಗಳೂರು: ಶಾಂತಿನಗರ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಎ.ಹ್ಯಾರಿಸ್‌ ಗುರುವಾರ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಹ್ಯಾರೀಸ್‌ ಪರ ನಟ ಯಶ್‌ ಸಹ ಬುಧವಾರ ರಾತ್ರಿ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದ್ದರು.

ಗುರುವಾರ ಹ್ಯಾರಿಸ್‌ ಅವರು ಪಕ್ಷದ ಪಾಲಿಕೆ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ಜತೆಗೂಡಿ ಕ್ಷೇತ್ರಾದ್ಯಂತ ಪಾದಯಾತ್ರೆ ಹಾಗೂ ರೋಡ್‌ ಶೋ ನಡೆಸಿ ಕಾಂಗ್ರೆಸ್‌ಗೆ ಮತ ನೀಡುವಂತೆ ಕೋರಿದರು. ಹತ್ತು ವರ್ಷ ಶಾಸಕನಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಪ್ರತಿ ವಾರ್ಡ್‌ನಲ್ಲಿ ಇಂದಿರಾ ಕ್ಯಾಂಟೀನ್‌, ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ.

ಕ್ಷೇತ್ರದ ಜನರ ಸಮಸ್ಯೆಗಳಿಗೆ ನಿರಂತರ ದಿನದ 24 ಗಂಟೆ ಸ್ಪಂದಿಸಿದ್ದೇನೆ. ಎಲ್ಲ ವರ್ಗದ ಸಮುದಾಯದ ಜನರ ಕಲ್ಯಾಣಕ್ಕೆ ಶ್ರಮಿಸಿದ್ದೇನೆ. ಮತ್ತೂಮ್ಮೆ ಆಶೀರ್ವಾದ ಮಾಡಿದರೆ ನಿಮ್ಮ ಸೇವೆಗೆ ಸದಾ ಸಿದ್ಧ ಇರುತ್ತೇನೆ ಎಂದು ಹೇಳಿದರು. ಕ್ಷೇತ್ರದ ಜೋಗುಪಾಳ್ಯ, ಶಾಂತಲಾನಗರ, ದೊಮ್ಮಲೂರು, ಅಗರಂ, ವನ್ನಾರ್‌ಪೇಟೆ, ನೀಲಸಂದ್ರ, ಶಾಂತಿನಗರ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಹ್ಯಾರೀಸ್‌ ಪರ ಮತಯಾಚನೆ ಮಾಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

marcedes-ben-website

ಬೆಂಗಳೂರು: ಮರ್ಸಿಡಿಸ್ ಬೆಂಜ್ ನ ನೂತನ ‘ಎಎಂಜಿ ಜಿಎಲ್ಇ 53 4ಮ್ಯಾಟಿಕ್’ ಕಾರು ರಿಲೀಸ್

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್: ಹಾವೇರಿಯಲ್ಲಿ ರೈತ ಸಂಘಟನೆಗಳಿಂದ ವಿನೂತನ ರೀತಿಯ ಪ್ರತಿಭಟನೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ

ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಬೆಂಬಲ: ಬಸ್ ನಿಲ್ದಾಣಕ್ಕೆ ಮುತ್ತಿಗೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-4

ಮಾಸ್ಕ್ ಹಾಕದಿದ್ದರೆ ಸಾವಿರ ರೂ.ದಂಡ?

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜ ನಾಯಕರ ಸಭೆ

bng-tdy-3

ವಿಕ್ಟೋರಿಯಾ ಆಸ್ಪತ್ರೆಗಳ ಸೇವೆ ಪುನಾರಂಭ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿದ್ದವರ ಸೆರೆ

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಗ್ರಿಲ್‌

ಫ್ಯಾಷನ್‌ ಲೋಕ ದಲ್ಲೂ ಡ್ರಗ್ಸ್‌; ದೆಂಬ್ಲಾಗೆ ಸಿಸಿಬಿ ಗ್ರಿಲ್‌

MUST WATCH

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ



ಹೊಸ ಸೇರ್ಪಡೆ

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

ಭಟ್ಕಳ: ನಕಲಿ ಖಾತೆ ಸೃಷ್ಟಿಸಿ ಹಣ ದೋಚಿದ ಕಳ್ಳರು

ಭಟ್ಕಳ: ನಕಲಿ ಖಾತೆ ಸೃಷ್ಟಿಸಿ ಹಣ ದೋಚಿದ ಕಳ್ಳರು

marcedes-ben-website

ಬೆಂಗಳೂರು: ಮರ್ಸಿಡಿಸ್ ಬೆಂಜ್ ನ ನೂತನ ‘ಎಎಂಜಿ ಜಿಎಲ್ಇ 53 4ಮ್ಯಾಟಿಕ್’ ಕಾರು ರಿಲೀಸ್

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.