ಕಾಂಗ್ರೆಸ್‌ನದ್ದು ಭ್ರಷ್ಟ ಸರ್ಕಾರ; ಡಿವಿಎಸ್‌ ಮೂದಲಿಕೆ

Team Udayavani, Aug 23, 2017, 12:10 PM IST

sadananadagowda.jpg

ಕೆಂಗೇರಿ: “ಕಾಂಗ್ರೆಸ್‌ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲ ಕಚ್ಚಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ,’ ಹೀಗೆಂದು ಭವಿಷ್ಯ ನುಡಿದವರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಾವರೆಕೆರೆಯ ಅಂಜನಾದ್ರಿ ಕಲ್ಯಾಣ ಮಂಟಪದಲ್ಲಿ ಯಶವಂತಪುರ ಕ್ಷೇತ್ರ ಬಿಜೆಪಿಯ ಮತಗಟ್ಟೆ ಸಮಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು.

“ಸಿದ್ದರಾಮಯ್ಯ ರಾಜಕೀಯ ದ್ವೇಷದಿಂದ ಪಕ್ಷದ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಪ್ರಕರಣಗಳನ್ನು  ದಾಖಲಿಸುವ ಮೂಲಕ ನೀಚ ರಾಜಕಾರಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲ ಕಚ್ಚಲಿದೆ. ಬಿಜೆಪಿ  ಮತ್ತೆ ಅಧಿಕಾರಕ್ಕೆ ಬರಲಿದೆ,’ ಎಂದರು.

“ಸಚಿವ ಡಿ.ಕೆ.ಶಿವಕುಮಾರ್‌ ಮನೆ ಮೇಲೆ ನಡೆದ ಐಟಿಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದೆ. ಆದರೆ,  ಐಟಿ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಕಪ್ಪುಹಣ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಈ ದಾಳಿ ನಡೆದಿದೆ. ದೇಶದ ಆರ್ಥಿಕ ಶಿಸ್ತು, ಪಾರದರ್ಶಕ  ಆಡಳಿತವನ್ನು ಪಾಶ್ಚಾತ್ಯ ದೇಶಗಳೂ ಮೆಚ್ಚಿವೆ,’ ಎಂದೂ ಹೇಳಿದರು. 

ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆ ಮಾತನಾಡಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೇ ನಾನೇ ಆಭ್ಯರ್ಥಿಯಾಗುತ್ತೇನೊ ಅಥವಾ ಬೇರೆಯವರು ಆಗುತ್ತಾರೊ. ಅದು ಮುಖ್ಯವಲ್ಲ. ವರಿಷ್ಠರು ಯಾರಿಗೇ ಟಿಕೆಟ್‌ ನೀಡಿದರೂ ಚುನಾ ವಣೆಯಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ.

ಕ್ಷೇತ್ರವ್ಯಾಪ್ತಿಯಲ್ಲಿ 5 ಘನ ತ್ಯಾಜ್ಯ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸುವ ಮೂಲಕ ಶಾಸಕಸೋಮಶೇಖರ್‌ ಗ್ರಾಮ ಗಳ ಜನರನ್ನು ಅನಾರೋಗ್ಯ ಪೀಡಿತರನ್ನಾಗಿ ಮಾಡುತ್ತಿದ್ದಾರೆ. ಬಿಜೆಪಿ  ಅಧಿಕಾರಕ್ಕೆ ಬಂದರೆ ಐದೂ ಘಟಕಗಳನ್ನು ವೈಜಾnನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು,’ ಎಂದು ಭರವಸೆ ನೀಡಿದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷ ಮಾರೇಗೌಡ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರಾಜು, ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ರುದ್ರೇಶ್‌, ಉಪಾಧ್ಯಕ್ಷ ರ.ಅಂಜಿನಪ್ಪ, ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ್‌, ಪುರಸಭಾ ಮಾಜಿ  ಉಪಾಧ್ಯಕ್ಷ ಜಿ.ಮುನಿರಾಜು ಹಾಗೂ ಕಾರ್ಯಕರ್ತ ಮುಖಂಡರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.