ಅಫ್ಘಾನ್ ನಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ ದಿನೇಶ್ ಗುಂಡೂರಾವ್

Team Udayavani, Aug 20, 2021, 8:21 PM IST

vgyhfyty

ಬೆಂಗಳೂರು: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಚಾರದಲ್ಲಿ ಕೇಂದ್ರ  ಪ್ರಮಾಣಿಕ ಪ್ರಯತ್ನ ನಡೆಸಬೇಕೆಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಇಂದು (ಆ.20) ಸಂಜೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಫ್ಘಾನಿಸ್ತಾನದಲ್ಲಿ ರಾಜ್ಯದ ಮೂವರು ಸೇರಿದಂತೆ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ಉಗ್ರರ ನೆರಳಿನಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡಿರುವ ಭಾರತೀಯರ ರಕ್ಷಣೆ ಕೇಂದ್ರ ಸರ್ಕಾರದ ಕರ್ತವ್ಯ.

ಭಾರತೀಯರನ್ನು ಕರೆತರುವ ವಿಚಾರದಲ್ಲಿ ಕೇಂದ್ರ  ಪ್ರಮಾಣಿಕ ಪ್ರಯತ್ನ ನಡೆಸಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರವೂ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು, ಷರಿಯಾ ಕಾನೂನಡಿದ ಆಡಳಿತ ನಡೆಸುತ್ತಿದ್ದಾರೆ. ಈ ದೇಶ ಉಗ್ರರ ವಶವಾಗುತ್ತಿದ್ದಂತೆ ಅಲ್ಲಿರುವ ವಿದೇಶಿ ಪ್ರಜೆಗಳನ್ನು ಆಯಾ ದೇಶಗಳು ಏರ್ ಲಿಫ್ಟ್ ಮಾಡುತ್ತಿವೆ. ಭಾರತವು ಕೂಡ ಅಫ್ಘಾನಿಸ್ತಾನದಲ್ಲಿದ್ದ ಅಧಿಕಾರಿಗಳನ್ನು ವಿಶೇಷ ವಿಮಾನದ ಮೂಲಕ ಕಳೆದ ಎರಡು ದಿನಗಳ ಹಿಂದೆ ಕರೆತಂದಿದೆ.

ಇನ್ನು ಎರಡು ದಶಕಗಳ ಬಳಿಕ ಮತ್ತೆ ಅಫ್ಗಾನಿಸ್ತಾನದಲ್ಲಿ ರಾಜಕೀಯ ಅರಾಜಕತೆ ಸೃಷ್ಠಿಯಾಗಿದ್ದು, ತಾಲಿಬಾನಿಗಳ ಅಟ್ಟಹಾಸಕ್ಕೆ ಅಲ್ಲಿಯ ಜನರು ನಲಗುವಂತಾಗಿದೆ. ಹೀಗಾಗಿ ಅಫ್ಘಾನ್ ನಿವಾಸಿಗಳು ದೇಶ ಬಿಟ್ಟು ಪಲಾಯನ ಮಾಡುತ್ತಿದ್ದಾರೆ. ಕೆಲವು ಸಂಘಟನೆಗಳು ತಾಲಿಬಾನಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಕೂಡ ನಡೆಸುತ್ತಿವೆ.

ಟಾಪ್ ನ್ಯೂಸ್

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

tdy-19

ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

mutalik

ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.