Udayavni Special

ಮೋದಿಯದು ಏಕಮುಖ ಆಡಳಿತ


Team Udayavani, May 28, 2018, 7:35 AM IST

mv-rajasekharan.jpg

ಬೆಂಗಳೂರು: ಪಂಡಿತ್‌ ಜವಾಹರಲಾಲ ನೆಹರು ಅವರು ಹಾಕಿದ ಅಡಿಗಲ್ಲಿನ ಮೇಲೆ ಇಂದು ಭಾರತ ಸುಭದ್ರವಾಗಿ ನಿಂತಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್‌ ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪಂಡಿತ್‌ ಜವಹರಲಾಲ ನೆಹರು ಅವರ 54ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆಹರು ಅವರು ವಿಪಕ್ಷಗಳಿಗೆ ಸಂಸತ್ತಿನಲ್ಲಿ ಗೌರವ ಕೊಡುತ್ತಿದ್ದರು.

ಲೋಹಿಯಾ ಅವರು ಚುನಾವಣೆಯಲ್ಲಿ ಸೋತಾಗ ಅವರಿಲ್ಲದೆ ಸಂಸತ್ತು ಅಪೂರ್ಣ ಎಂದು ಹೇಳಿದ್ದರು. ನಂತರ
ಲೋಹಿಯಾ ಚುನಾವಣೆಯಲ್ಲಿ ಗೆದ್ದು ಬಂದಾಗ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಆದರೆ, ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಇಬ್ಬರದ್ದೇ ಆದ ಏಕಮುಖ ಆಡಳಿತ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಜಿ ಸಚಿವ ಪ್ರೊ.ಬಿ.ಕೆ. ಚಂದ್ರಶೇಖರ್‌ ಮಾತನಾಡಿ, ಕೇಂದ್ರ ಸಚಿವ ಅನಂತ
ಕುಮಾರ್‌ ಹೆಗಡೆ ಸಂವಿಧಾನ ಬದಲಾವಣೆಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಅದಕ್ಕಾಗಿಯೇ ತಾವು ಅಧಿಕ್ಕಾರಕ್ಕೆ
ಬಂದಿರುವುದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ.

ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಖಂಡಿತ ಸಂವಿಧಾನ ಬದಲಾಯಿಸುತ್ತಾರೆ. ಬಿಜೆಪಿ ಏಕ ಚಕ್ರಾಧಿ
ಪತ್ಯದ ಆಡಳಿತ ಬಯಸುತ್ತಿದೆ ಎಂದು ಆರೋಪಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

IPLಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

ಶರ್ಮಾ ಅರ್ಧ ಶತಕ; ಕೊನೆಯಲ್ಲಿ ಮಿಂಚಿದ ಪೊಲಾರ್ಡ್; ರಾಹುಲ್ ಬಳಗಕ್ಕೆ 192  ಗೆಲುವಿನ ಗುರಿ

hdk

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ

congres

ಉ.ಪ್ರ ಸರ್ಕಾರ-ಪೊಲೀಸರ ನಡೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪಂಜಿನ ಮೆರವಣಿಗೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

hdk

ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಉ.ಪ್ರ ಪೊಲೀಸರಿಂದ ದೌರ್ಜನ್ಯ: ಎಚ್.ಡಿ.ಕೆ ಆಕ್ರೋಶ

congres

ಉ.ಪ್ರ ಸರ್ಕಾರ-ಪೊಲೀಸರ ನಡೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ, ಪಂಜಿನ ಮೆರವಣಿಗೆ

suresh

ಶಾಲೆಗಳನ್ನು ತೆರೆಯುವ ಧಾವಂತ ಇಲ್ಲ; ಮಕ್ಕಳ ಹಿತವೇ ಮುಖ್ಯ: ಸುರೇಶ್ ಕುಮಾರ್

ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನ ಮತ್ತೆ ಒಂದು ತಿಂಗಳ ಕಾಲ ಬಂದ್

ಸವದತ್ತಿ ಶ್ರೀ ಯಲ್ಲಮ್ಮ ದೇವಸ್ಥಾನ ಮತ್ತೆ ಒಂದು ತಿಂಗಳ ಕಾಲ ಬಂದ್

MUST WATCH

udayavani youtube

ನಂದಿ ಹಿಲ್ಸ್ ನಲ್ಲಿ ಜನಸಾಗರ- ವೀಕೆಂಡ್ ಸ್ಪಾಟ್ ಆಗುವುದೇ ಕೋವಿಡ್ ಹಾಟ್ ಸ್ಪಾಟ್?

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು



ಹೊಸ ಸೇರ್ಪಡೆ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ತಂಡಕ್ಕೆ ನೀಡಲು 2 ರೂ. ಇರಲಿಲ್ಲ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಸಿಂಧ್‌ನಲ್ಲಿ ಹಿಂದೂ ಯುವತಿ ಆತ್ಮಹತ್ಯೆ

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

ಗುರುವಾರ 10,070 ಮಂದಿಗೆ ಸೋಂಕು; 130 ಮಂದಿ ಸಾವು

IPL 2020: ಮುಂಬೈ ಮಾರಕ ದಾಳಿಗೆ ಕುಸಿದ ಪಂಜಾಬ್;

IPL 2020: ಮುಂಬೈ ದಾಳಿಗೆ ಕುಸಿದ ಪಂಜಾಬ್; ಕಿಂಗ್ಸ್ ಗೆ 49ರನ್ ಗಳ ಸೋಲು

ಕುಂಬಳೆಯಲ್ಲಿ ಕೋಟಿ ರೂ. ಕೃಷಿ ಯೋಜನೆ ಅನುಷ್ಠಾನ

ಕುಂಬಳೆಯಲ್ಲಿ ಕೋಟಿ ರೂ. ಕೃಷಿ ಯೋಜನೆ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.