ಜನರ ಧ್ವನಿಯಾಗಿ ಕಾಂಗ್ರೆಸ್‌ ಕೆಲಸ

Team Udayavani, Jan 27, 2021, 11:30 AM IST

Congress work as the voice of the people

ಬೆಂಗಳೂರು: ದೇಶದಲ್ಲಿಂದು ಹಕ್ಕುಗಳಿಗಾಗಿ ಹೋರಾಟ ನಡೆಯುವ ದುಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ರೈತರು-ಕಾರ್ಮಿಕರು, ಜನಸಾಮಾನ್ಯರು ಬೀದಿಗಿಳಿದಿದ್ದು ಕಾಂಗ್ರೆಸ್‌ ಅವರ ಧ್ವನಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ದೇಶದ ಜನತೆ ಹಾಗೂ ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿ ಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅನ್ನದಾತ ಕೃಷಿಕನ ರಕ್ಷಣೆಗೆ ನಾವು ನಿಲ್ಲಬೇಕಿರುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಬಲಿಕೊಟ್ಟು, ಶ್ರೀಮಂತರ, ಬಂಡವಾಳ ಶಾಹಿಗಳ ಹಿತ ಕಾಯಲಿದೆ. ಹೀಗಾಗಿ ಈ ಕಾಯ್ದೆ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್‌ ಸೇರಿ ದಿನಬಳಕೆ ವಸ್ತುಗಳ ದರ ಏರುತ್ತಲೇ ಇದ್ದು ಸಾಮಾನ್ಯ ಜನರ ಬದುಕಿಗೆ ಹೊರೆಯಾಗಿದೆ.

ಇದನ್ನೂ ಓದಿ:ಮಸಾಜ್‌ ಪಾರ್ಲರ್‌ಗಳಲ್ಲಿ ಅನೈತಿಕ ಚಟುವಟಿಕೆಗಳು

ಮುಂದಿನ ದಿನಗಳಲ್ಲಿ ಇದರ ವಿರುದ್ಧದ ಹೋರಾಟ ಚುರುಕು ಮಾಡಬೇಕಾಗಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌ .ಪಾಟೀಲ್‌, ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಇತರರು ಇದ್ದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.