ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಪ್ರಕರಣ: ಸಮಸ್ಯೆ ಬಗೆಹರಿಸಲಾಗುವುದು ಎಂದ ಡಿಕೆಶಿ


Team Udayavani, Dec 17, 2020, 2:33 PM IST

dk–shiva

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕೆಲವು ಆಂತರಿಕ ವಿಚಾರಗಳಿದ್ದು, ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಳಿ ಈ ವಿಚಾರ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾಳೆ (ಡಿ.18) ಬೆಳಗಾವಿಗೆ ಭೇಟಿ ನೀಡಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿತ್ತು. ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ್ ಹಾಗೂ ಭರಮಾ ದೂಪದಾಳೆ ಮೇಲೆ ಫೈರಿಂಗ್ ಮಾಡಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಯಿಂದ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ !

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಭೇಟಿ‌ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಶರತ್ ಬಚ್ಚೇಗೌಡ ನಮ್ಮ ಕಾರ್ಯಕರ್ತರ ಜೊತೆ ಸೇರಿ  ಚುನಾವಣೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಯಲ್ಲಿ‌ ಅವರು  ಕಾಂಗ್ರೆಸ್ ಕಾರ್ಯಕರ್ತರನ್ನು ಬೆಂಬಲಿಸುತ್ತಿದ್ದಾರೆ. ಇದೇ ವಿಚಾರವಾಗಿ ನಿನ್ನೆ ಭೇಟಿಯಾಗಿ ಚರ್ಚೆಸಿದರು. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶರತ್ ನಮ್ಮ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ನಿಧನ ಹೊಂದಿದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ಅವರ ಬೆಂಗಳೂರಿನ ವಸಂತನಗರದ ನಿವಾಸಕ್ಕೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.