ಅನಾಥ ಮಗುವಿಗೆ ಹಾಲುಣಿಸಿ ತಾಯಿಯಾದ ಕಾನ್‌ಸ್ಟೆಬಲ್‌


Team Udayavani, Jan 18, 2019, 6:05 AM IST

anatha.jpg

ಬೆಂಗಳೂರು: ಎರಡು ದಿನ ಹಿಂದಷ್ಟೇ ಜನಿಸಿದ ಹೆಣ್ಣು ಮಗುವಿಗೆ ಹಾಲುಣಿಸಿದ ಪೇದೆಯೊಬ್ಬರು ಅನಾಥ ಮಗುವಿಗೆ ತಾಯಿಯಾದ ಪ್ರಸಂಗ ನಡೆದಿದೆ. ಯಲಹಂಕ ಪೊಲೀಸ್‌ ಠಾಣೆಯ ಸಂಗೀತಾ ಎಸ್‌. ಹಲಿಮನಿ ಅವರ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳಿಂದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಜಿಕೆವಿಕೆ ಕ್ಯಾಂಪಸ್‌ನಲ್ಲಿ ಜ.16ರಂದು ಮುಂಜಾನೆ ಸುತ್ತಿದ ಬಟ್ಟೆಯಲ್ಲಿ ರಸ್ತೆ ಬದಿ ನವಜಾತ ಶಿಶುವನ್ನು ಬಿಸಾಡಿರುವ ಬಗ್ಗೆ ಮಾಹಿತಿ ತಿಳಿದು ನಾಗರಿಕ ಸೇವಾ ಪಡೆ ಸಿಬ್ಬಂದಿ ಹಾಗೂ ಪೊಲೀಸರು ಮಗುವನ್ನು ರಕ್ಷಿಸಿ, ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಮಗುವಿಗೆ ಹಾಲಿನ ಅವಶ್ಯಕತೆಯಿತ್ತು.

ಹೀಗಾಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೇದೆ ಸಂಗೀತಾ, ಮಗುವಿಗೆ ಹಾಲುಣಿದ್ದಾರೆ. ಬಳಿಕ ತಾಯಿಯಾಗಿ ಕೆಲಕಾಲ ಆರೈಕೆ ಮಾಡಿದ್ದಾರೆ. ಚಿಕಿತ್ಸೆ ಬಳಿಕ ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಸದ್ಯ ಮಗುವಿಗೆ ಸೆಪ್ಟಿಕೇಮಿಯಾ ಸೋಂಕಿನ ಚಿಕತ್ಸೆ ನೀಡಲಾಗುತ್ತಿದ್ದು, 24 ಗಂಟೆ ಪರಿವೀಕ್ಷಣೆಯಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದರು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.