ಬಸ್‌ಪಾಸ್‌ ಮುಂದುವರಿಸಿ: ಎಚ್‌. ಎಂ.ರೇವಣ್ಣ

Team Udayavani, Jul 12, 2018, 6:30 AM IST

ವಿಧಾನಪರಿಷತ್ತು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಘೋಷಿಸಲಾಗಿರುವ ಉಚಿತ ಬಸ್‌ ಪಾಸ್‌ ವ್ಯವಸ್ಥೆಯನ್ನು ಸರ್ಕಾರ ಮುಂದುವರಿಸಬೇಕು ಎಂದು ಕಾಂಗ್ರೆಸ್‌ ಸದಸ್ಯ ಎಚ್‌. ಎಂ.ರೇವಣ್ಣ ಸರ್ಕಾರವನ್ನು ಆಗ್ರಹಿಸಿದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿರುವ ಬಸ್‌ ಪಾಸ್‌ ಯೋಜನೆ ನಿಲ್ಲಬಾರದು.

ಸರಕಾರಕ್ಕೆ ಎಷ್ಟೇ ಆರ್ಥಿಕ ಹೊರೆ ಬಿದ್ದರೂ ಸಹ ಅದನ್ನು ಮುಂದುವರಿಸಲೇಬೇಕು ಎಂದು ಹೇಳಿದರು.

ಅಲ್ಲದೆ, ಬಜೆಟ್‌ನಲ್ಲಿ ಬಡವರಿಗೆ ನೀಡುವ ಅಕ್ಕಿಯಲ್ಲಿ 2 ಕೆ.ಜಿ. ಕಡಿತ ಮಾಡಿರುವುದು ಸರಿಯಲ್ಲ. ಮೊದಲಿನಂತೆ ಏಳು ಕೆ.ಜಿ. ಅಕ್ಕಿಯನ್ನೇ ನೀಡಬೇಕು. ಸರ್ಕಾರ ಈ ವಿಚಾರದಲ್ಲಿ ತನ್ನ ನಿರ್ಧಾರ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ