ಕೊರೊನಾ ವಾರಿಯರ್ಸ್‌ಗೆ ಪಾಲಿಕೆಯಿಂದ ಸನ್ಮಾನ

Team Udayavani, Aug 16, 2021, 1:44 PM IST

Corona Warriors

ಬೆಂಗಳೂರು: 75ನೇ ಸ್ವಾತಂತ್ರ  ದಿನಾಚರಣೆಯ ಅಂಗವಾಗಿ ಕೋವಿಡ್‌ ಸಂಕಷ್ಟ ಕಾಲದಲ್ಲಿ ಪಾಲಿಕೆವ್ಯಾಪ್ತಿಯ ವಿವಿಧ ಆಸ್ಪತ್ರೆಯಲ್ಲಿ ಹಗಲು ರಾತ್ರಿ ಎನ್ನದೆಕಾರ್ಯನಿರ್ವಹಿಸಿದ ವೈದ್ಯರು ಹಾಗೂ ಪಾಲಿಕೆಯಲ್ಲಿಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆಸನ್ಮಾನಿಸಲಾಯಿತು.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿಭಾನುವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ  ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲಿಕೆಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಹಾಗೂ ಮುಖ್ಯಆಯುಕ್ತರು ಗೌರವ್‌ ಗುಪ್ತ ಧ್ವಜಾರೋಹಣನೆರವೇರಿಸಿದರು.

ಬಳಿಕ, ಪಾಲಿಕೆ ಅಧಿಕಾರಿ ಮತ್ತು ನೌಕರರಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊರೊನಾಸಂಕಷ್ಟ ಕಾಲದಲ್ಲಿ ತಮ್ಮ ಪ್ರಾಣದ ಹಂಗು ತೊರೆದುಕಾರ್ಯನಿರ್ವಹಿಸಿದ ವೈದ್ಯರು ಹಾಗೂ ಬಿಬಿಎಂಪಿವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ಪಾಲಿಕೆಆಡಳಿತಾಧಿಕಾರಿರಾಕೇಶ್‌ ಸಿಂಗ್‌ ಹಾಗೂ ಮುಖ್ಯ ಆಯುಕ್ತ ಗೌರವ್‌ಗುಪ್ತ ಅವರು ವೈದ್ಯರ ಕಾರ್ಯಕ್ಕೆ ಶ್ಲಾಘನೆವ್ಯಕ್ತಪಡಿಸಿದರು.

ಆರೋಗ್ಯ ಮತ್ತುಕುಟುಂಬ ಕಲ್ಯಾಣಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕಡಾ.ಎನ್‌. ರಾಜ್‌ ಕುಮಾರ್‌ ಹಾಗೂ ಉಪನಿರ್ದೇಶಕಿ(ಲಸಿಕೆ ಅಧಿಕಾರಿ) ಡಾ.ಬಿ.ಎನ್‌. ರಜನಿ,ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್‌ ಸರ್ಜರಿ ವಿಭಾಗದಮುಖ್ಯಸ್ಥ ಡಾ.ಸ್ಮಿತ್‌ ಎಸ್‌. ಸೇಗು ಮತ್ತು ವಿಧಿ ವೈದ್ಯವಿಭಾಗದ ಪ್ರಾಧ್ಯಪಕ ಡಾ.ವೆಂಕಟ ರಾಘವ, ಕೆ.ಸಿ.ಜನರಲ್‌ ಆಸ್ಪತ್ರೆಯಹಿರಿಯ ತಜ್ಞವೈದ್ಯಡಾ.ಜಗದೀಶ್‌ಸಿದ್ದಪ್ಪ ಗಣಗಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಯಲ್ಲಿಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನುಗೌರವಿಸಲಾಯಿತು.

ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ ಆರೋಗ್ಯಾಧಿಕಾರಿ ಡಾ.ಎಂ.ಶಿವಕುಮಾರ,ಯಲಹಂಕವಲಯದ ಆರೋಗ್ಯಾಧಿಕಾರಿ ಡಾ.ಎನ್‌. ಭಾಗ್ಯಲಕ್ಷಿ ¾,ಹೆಬ್ಟಾಳದ ಆರೋಗ್ಯ ವೈದ್ಯಾಧಿಕಾರಿ ಡಾ.ಆರ್‌.ಎಲ್‌.ವೇದಾವತಿ,ಆರ್‌.ಆರ್‌.ನಗರಆರೋಗ್ಯವೈದ್ಯಾಧಿಕಾರಿಡಾ.ಕೆ.ಆರ್‌. ಕೋಮಲಾ, ರಾಜಾಜಿನಗರ ಆರೋಗ್ಯವೈದ್ಯಾಧಿಕಾರಿ ಡಾ.ಎ.ಎಲ್‌. ಕಲಾವತಿದೇವಿ,ಮಹಾಲಕ್ಷಿ ¾à ಲೇಔಟ್‌ ಆರೋಗ್ಯ ವೈದ್ಯಾಧಿಕಾರಿಡಾ.ಡಿ. ಮಂಜುಳ, ಪಾಲಿಕೆ ಜಿಲ್ಲಾ ಮತ್ತು ಕುಟುಂಬಕಲ್ಯಾಣ ಆರೋಗ್ಯ ವೈದ್ಯಾಧಿಕಾರಿ ಡಾ. ಶೋಭಾಸುದರ್ಶನ್‌ ಅವರಿಗೆ ಸನ್ಮಾನಿಸಲಾಯಿತು.

ಪಾಲಿಕೆ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ,ಮನೋಜ್‌ ಜೈನ್‌, ಬಸವರಾಜ್‌, ಡಿ.ರಂದೀಪ್‌,ದಯಾನಂದ್‌, ರೆಡ್ಡಿ ಶಂಕರಬಾಬು, ರವೀಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ಅತಿಥಿ ಉಪನ್ಯಾಸಕರ ನೇಮಕ : 27 ರಿಂದ ಆನ್ ಲೈನ್ ಕೌನ್ಸೆಲಿಂಗ್

ಅತಿಥಿ ಉಪನ್ಯಾಸಕರ ನೇಮಕ : 27 ರಿಂದ ಆನ್ ಲೈನ್ ಕೌನ್ಸೆಲಿಂಗ್

ಪತ್ನಿ ದುಬಾರಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಪತ್ನಿ ದುಬಾರಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.