ಶ್ರೀನಿವಾಸ ಪೂಜಾರಿ ಪರಿಷತ್‌ ಪ್ರತಿಪಕ್ಷ ನಾಯಕ

Team Udayavani, Jul 1, 2018, 6:10 AM IST

ಬೆಂಗಳೂರು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನಿಯುಕ್ತಿಗೊಳಿಸಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. 

ಈ ಕುರಿತು ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿರುವ ಬಿಎಸ್‌ವೈ, ನಿಮ್ಮನ್ನು ಪರಿಷತ್‌ನ ಪ್ರತಿಪಕ್ಷ ನಾಯಕನನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಈ ಹೊಣೆಗಾರಿಕೆಯನ್ನು ಜವಾಬ್ದಾರಿಯಾಗಿ ನಿರ್ವಹಿಸುತ್ತಾ ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಎಂದು ತಿಳಿಸಿದ್ದಾರೆ. ಪರಿಷತ್‌ನ ಮುಖ್ಯ ಸಚೇತಕರಾಗಿ ಮಹಂತೇಶ ಕವಟಗಿಮಠ ಅವರನ್ನು ನಿಯುಕ್ತಿಗೊಳಿಸಿರುವ ಬಗ್ಗೆಯೂ ಆದೇಶ ಹೊರಡಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ