30ರೊಳಗೆ ಜಾಹೀರಾತು ನೀತಿ ಸಲ್ಲಿಕೆಗೆ ಕೋರ್ಟ್‌ ಸೂಚನೆ

Team Udayavani, Aug 22, 2018, 12:24 PM IST

highcourt.jpg

ಬೆಂಗಳೂರು: ಬೆಂಗಳೂರು ನಗರಕ್ಕೆ ಅನ್ವಯವಾಗುವಂತೆ ರೂಪಿಸಲಾಗುತ್ತಿರುವ ಜಾಹೀರಾತು ನೀತಿಯನ್ನು ಆಗಸ್ಟ್‌ 30ರೊಳಗೆ ಸಲ್ಲಿಸಿ ಎಂದು ಹೈಕೋರ್ಟ್‌ ಪಾಲಿಕೆಗೆ ನಿರ್ದೇಶನ ನೀಡಿದೆ. 

ಈ ಕುರಿತ ಅರ್ಜಿ ವಿಚಾರಣೆಗಳನ್ನು ಮಂಗಳವಾರ ನಡೆಸಿದ ಮುಖ್ಯ ನ್ಯಾ ದಿನೇಶ್‌ ಮಹೇಶ್ವರಿ ಹಾಗೂ ಆರ್‌. ದೇವದಾಸ್‌ ಅವರಿದ್ದ ವಿಭಾಗೀಯ ಪೀಠ, ಬೆಂಗಳೂರು ನಗರ ಹೊರವಲಯದಲ್ಲಿ ಇನ್ನೂ ಫ್ಲೆಕ್ಸ್‌ ಹಾಕುತ್ತಿದ್ದು, ತೆರವುಗೊಳಿಸುತ್ತಿಲ್ಲ ಎಂಬ ಮಾಹಿತಿ ಇದೆ. ಹೀಗಾಗಿ, ಅಂತಹ ಗ್ರಾಪಂ ಗಳನ್ನು ಈ ಅರ್ಜಿಗೆ ಪ್ರತಿವಾದಿಯನ್ನಾಗಿ ಪರಿಗಣಿಸಿ ಎಂದು ಸೂಚಿಸಿತು.

ಅಲ್ಲದೆ, ರಾಜ್ಯದ ಇತರೆ ಪಾಲಿಕೆಗಳಲ್ಲಿ ಅನುಸರಿಸಲಾಗುತ್ತಿರುವ ಜಾಹೀರಾತು ನೀತಿ ಕುರಿತು ಮಾಹಿತಿ ನೀಡಿ ಎಂದು ರಾಜ್ಯಸರ್ಕಾರಕ್ಕೆ ತಾಕೀತು ಮಾಡಿತು. ಅಲ್ಲದೆ, ಪದೇ ಪದೇ ಅಕ್ರಮವಾಗಿ ಫ್ಲೆಕ್ಸ್‌ಗಳನ್ನು ಹಾಕಿ ದಂಡ ಕಟ್ಟಿ ಪಾರಾಗುವವರ ಮಾಹಿತಿ ಸಂಗ್ರಹಿಸಿ. ಈ ಕುರಿತ ಪ್ರಕರಣಗಳ ಅಂಕಿ- ಅಂಶಗಳನ್ನು ಸಂಗ್ರಹಿಸಲು ರಾಜ್ಯ ಅಪರಾಧ ದತ್ತಾಂಶ ಸಂಗ್ರಹ ಘಟಕ(ಎಸ್‌ಸಿಆರ್‌ಬಿಗೆ) ಸೂಚಿಸಿತು.

ಫ್ಲೆಕ್ಸ್‌ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಬೆಂಗಳೂರಿನ ಸೌಂದರ್ಯ ಕಾಪಾಡಲು ನ್ಯಾಯಪೀಠ ಸೂಚಿಸಿತು.

ವಿಚಾರಣೆ ವೇಳೆ ಪಾಲಿಕೆ ಪರ ವಕೀಲರು, ಅನಧಿಕೃತ ಫ್ಲೆಕ್ಸ್‌ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು 57 ಪ್ರಕರಣಗಳಲ್ಲಿ ಆರೋಪ ನಿಗದಿಪಡಿಸಲಾಗಿದೆ. ಜಾಹೀರಾತು ನೀತಿ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಜಾಹೀರಾತು ನೀತಿಯನ್ನು ಆಗಸ್ಟ್‌ 30ರೊಳಗಡೆ ಸಲ್ಲಿಸುವಂತೆ ನಿರ್ದೇಶಿಸಿ ಆ.31ಕ್ಕೆ ವಿಚಾರಣೆ ಮುಂದೂಡಿತು. 

ಟಾಪ್ ನ್ಯೂಸ್

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ

CM-Siddaramaiah

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Theft Case: ಪಕ್ಕದ ಮನೆಯ ಬೆಕ್ಕಿಗೆ ಹಾಲು ಹಾಕಲು ಬಂದು ಚಿನ್ನಾಭರಣ ಕದ್ದ ಆರೋಪಿ ಬಂಧನ

Theft Case: ಪಕ್ಕದ ಮನೆಯ ಬೆಕ್ಕಿಗೆ ಹಾಲು ಹಾಕಲು ಬಂದು ಚಿನ್ನಾಭರಣ ಕದ್ದ ಆರೋಪಿ ಬಂಧನ

POCSO: ಪೋಕ್ಸೋ ಆರೋಪಿಗೆ ಸಂತ್ರಸ್ತೆ ಜತೆ ಮದುವೆಗೆ ಮಧ್ಯಂತರ ಜಾಮೀನು

POCSO: ಪೋಕ್ಸೋ ಆರೋಪಿಗೆ ಸಂತ್ರಸ್ತೆ ಜತೆ ಮದುವೆಗೆ ಮಧ್ಯಂತರ ಜಾಮೀನು

Renukaswamy Case: ಸಾಕ್ಷಿ ಸಿಕ್ಕಿವೆ, ಮೃತನಿಗೆ ನ್ಯಾಯ ಕಲ್ಪಿಸುತ್ತೇವೆ: ಆಯುಕ್ತ

Renukaswamy Case: ಸಾಕ್ಷಿ ಸಿಕ್ಕಿವೆ, ಮೃತನಿಗೆ ನ್ಯಾಯ ಕಲ್ಪಿಸುತ್ತೇವೆ: ಆಯುಕ್ತ

AlokMohan

Bengaluru: ಕಣ್ಣುಕುಕ್ಕುವ ಹೆಡ್‌ಲೈಟ್‌ ಹಾಕಿದ್ರೆ ಪ್ರಕರಣ: ಎಡಿಜಿಪಿ ಅಲೋಕ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Tragedy: ಭಧ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ

CM-Siddaramaiah

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.