ಕೇಂದ್ರದಿಂದ ರಾಜ್ಯಕ್ಕೆ ಒಂದು ಲಕ್ಷ ಡೋಸ್ ಕೊವ್ಯಾಕ್ಸಿನ್
Team Udayavani, May 28, 2021, 2:57 PM IST
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಕೋಟಾದಡಿಯಲ್ಲಿ ಗುರುವಾರ 1 ಲಕ್ಷ ಡೋಸ್ ಕೋವ್ಯಾಕ್ಸಿನ್‌ಕರ್ನಾಟಕಕ್ಕೆ ಬಂದಿದೆ ಎಂದುಆರೋಗ್ಯ ಮತ್ರು ವೈದ್ಯಕೀಯ ಶಿಕ್ಷಣಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವಅವರು, ರಾಜ್ಯಕ್ಕೆ ಲಸಿಕೆ ಪೂರೈಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು.ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್13,41,280. ರಾಜ್ಯವು ನೇರವಾಗಿ 1,94,170 ಡೋಸ್ ಕೋವ್ಯಾಕ್ಸಿನ್ ಖರಿದಿಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ