ಏಳು ಸಾವಿರಕ್ಕಿಳಿದ ಕೊರೊನಾ ಕೇಸ್‌

Team Udayavani, Jun 14, 2021, 7:14 PM IST

covid news

ಬೆಂಗಳೂರು: ರಾಜ್ಯದಲ್ಲಿ ಒಂಭತ್ತು ವಾರದ ಬಳಿಕಕೊರೊನಾ ಸೋಂಕು ಪ್ರಕರಣಗಳು ಏಳು ಸಾವಿರಆಸುಪಾಸಿಗೆ ಇಳಿಕೆಯಾಗಿವೆ. 10 ಜಿಲ್ಲೆಗಳಲ್ಲಿ100ಕ್ಕಿಂತ ಕಡಿಮೆ ಮಂದಿಗೆ ಸೋಂಕು ತಗುಲಿದ್ದು,ಎಂಟು ಜಿಲ್ಲೆಗಳಲ್ಲಿ ಸೋಂಕಿತರ ಸಾವಾಗಿಲ್ಲ.ಭಾನುವಾರ 7,810 ಮಂದಿಗೆ ಸೋಂಕುತಗುಲಿದ್ದು, 125 ಸೋಂಕಿತರ ಸಾವಾಗಿದೆ.

18,648 ಸೋಂಕಿತರು ಗುಣಮುಖರಾಗಿದ್ದಾರೆ. ಶನಿವಾರಕ್ಕೆ ಹೋಲಿಸಿದರೆ ಸೋಂಕುಪರೀಕ್ಷೆಗಳು 19 ಸಾವಿರ (1.29 ಲಕ್ಷಕ್ಕೆ)ಕಡಿಮೆಯಾಗಿದ್ದು ಹೊಸ ಪ್ರಕರಣಗಳು 1975,ಸೋಂಕಿತರ ಸಾವು 19 ಕಡಿಮೆಯಾಗಿವೆ. ಸೋಂಕುಪರೀಕ್ಷೆಗಳ ಪಾಸಿಟಿವಿಟಿ ದರ ಶೇ.6.5ರಷ್ಟು, ಮರಣದರ ಶೇ 1.6 ರಷ್ಟು ದಾಖಲಾಗಿದೆ.ಬೆಂಗಳೂರಿನಲ್ಲಿ 1348, ಮೈಸೂರು 1251ಮಂದಿಗೆ ಸೋಂಕು ತಗುಲಿದೆ.

ಇವುಗಳನ್ನುಹೊರತುಪಡಿಸಿದರೆ ಎಲ್ಲ ಜಿಲ್ಲೆಗಳಲ್ಲಿಯಲ್ಲಿಯೂಸೋಂಕು ಪ್ರಕರಣಗಳು ಒಂದು ಸಾವಿರದೊಳಗಿವೆ.ಹಾಸನದಲ್ಲಿ 581, ಮಂಡ್ಯ, ಶಿವಮೊಗ್ಗ, ತುಮಕೂರು, ದಾವಣಗೆರೆ ಹಾಗೂ ದಕ್ಷಿಣ ಕನ್ನಡದಲ್ಲಿ400ಕ್ಕೂ ಹೆಚ್ಚಿದೆ. ರಾಮನಗರ, ರಾಯ ಚೂರು,ಯಾದಗಿರಿ, ವಿಜಯಪುರ, ಕೊಪ್ಪಳ, ಹಾವೇರಿ,ಗದಗ, ಕಲಬುರಗಿ, ಬೀದರ್‌ ಹಾಗೂ ಬಾಗಲಕೋಟೆಸೇರಿ 10 ಜಿಲ್ಲೆಗಳಲ್ಲಿ 100ಕ್ಕೂ ಕಡಿಮೆಮಂದಿಗೆ ಸೋಂಕು ತಗುಲಿದೆ. ಬಾಗ ಲಕೋಟೆ, ಬೀದರ್‌, ಚಿಕ್ಕಮಗಳೂರು,ಚಿತ್ರದುರ್ಗ, ಕಲಬುರಗಿ, ಮಂಡ್ಯ,ರಾಮನಗರ, ಯಾದಗಿರಿ ಸೇರಿ ಎಂಟುಜಿಲ್ಲೆಗಳಲ್ಲಿ ಸೋಂಕಿತರ ಸಾವಾಗಿಲ್ಲ. ಮೈಸೂರಿನಲ್ಲಿ25, ಬೆಂಗಳೂರಿನಲ್ಲಿ 23 ಸೋಂಕಿತರ ಸಾವಾಗಿದೆ.

ಸೋಂಕು ಪರೀಕ್ಷೆಗಳು ಇಳಿಕೆ: ಕಳೆದ ವಾರಆರಂಭದಲ್ಲಿ 1.50 ಲಕ್ಷಕ್ಕೂ ಅಧಿಕ ಸೋಂಕುಪರೀಕ್ಷೆಗಳಾಗುತ್ತಿದ್ದು, ಸದ್ಯ ಆ ಪ್ರಮಾಣ 1.30 ಲಕ್ಷಕ್ಕೆಇಳಿಕೆಯಾಗಿವೆ. ಬೆಂಗಳೂರಿನಲ್ಲಿ 65 ಸಾವಿರದಿಂದ45 ಸಾವಿರಕ್ಕೆ ಇಳಿಕೆಯಾಗಿವೆ. ಹೀಗಾಗಿ, ಸೋಂಕುಪ್ರಕರಣಗಳು ಇಳಿಕೆಯಾಗುತ್ತಿವೆ. ಸೋಂಕುಪರೀಕ್ಷೆಗಳು ಹೆಚ್ಚಳವಾದರೆ ಮತ್ತೆ ಪರೀಕ್ಷೆಗಳುಹೆಚ್ಚಳವಾಗುವ ಸಾಧ್ಯತೆಗಳಿವೆ

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.