3ನೇ ಅಲೆ: ಕೋವಿಡ್‌ ಕೇಂದ್ರ ಯಥಾವತ್‌ ಉಳಿಸಿಕೊಳ್ಳಲು ಆದ್ಯತೆ


Team Udayavani, Jun 19, 2021, 1:23 PM IST

covid news

ಬೆಂಗಳೂರು: ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಹಾಗೂಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗಿದ್ದುಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೂನೆರವು ಕಲ್ಪಿಸಲಾಗುತ್ತಿದೆ.ಇದು ಸರ್ವಜ್ಞನಗರ ವಿಧಾನ ಸಭಾಕ್ಷೇತ್ರದ ಸ್ಥಳೀಯ ಶಾಸಕರೂಆಗಿರುವಮಾಜಿ ಸಚಿವ ಕೆ.ಜೆ.ಜಾರ್ಜ್‌ ಅವರಮಾತು. ಉದಯವಾಣಿಜತೆ ಕೊರೊನಾನಿಯಂತ್ರಣ ಕುರಿತು ಮಾತನಾಡಿದ ಅವರು, 2ನೇ ಅಲೆ ಎದುರಿಸಿದ ಬಗೆ ಹಾಗೂ ಮೂರನೇ ಅಲೆಎದುರಿಸುವ ಬಗೆ ಮಾಹಿತಿ ನೀಡಿದರು.

ನಿಮ್ಮ ಕ್ಷೇತ್ರದಲ್ಲಿ ಕೊರೊನಾನಿರ್ವಹಣೆ ಹೇಗಿದೆ?

ಕೋವಿಡ್‌ ನಿರ್ವಹಣೆಗಾಗಿ ಕ್ಷೇತ್ರದ 8 ವಾರ್ಡ್‌ಗಳಲ್ಲೂ ಜ್ವರ ಪರೀಕ್ಷಾ ಕ್ಲಿನಿಕ್‌ ತೆರೆದು ಜನರಆರೋಗ್ಯ ಪರೀಕ್ಷೆ ನಡೆಸಲಾಗಿದೆ.ವಸತಿ ಸಚಿವ ವಿ.ಸೋಮಣ್ಣಅವರು ನಮ್ಮ ಭಾಗದಕೋವಿಡ್‌ ಉಸ್ತುವಾರಿ ಸಚಿವರಿದ್ದು ಅವರ ಸಹಕಾರವನ್ನುಪಡೆಯಲಾಗಿದೆ. ಹಾಗೆಯೇ ಬಿಬಿಎಂಪಿಯ ಹಿರಿಯಅಧಿಕಾರಿಗಳ ಮತ್ತುಸ್ಥಳೀಯ ಆರೋಗ್ಯ ಅಧಿಕಾರಿಗಳ ಸಹಕಾರ ಪಡೆದುಕೊಂಡು ಕೋವಿಡ್‌ ಸೋಂಕಿನ ನಿಯಂತ್ರಣಸಮರ್ಪಕವಾಗಿ ನಿರ್ವಹಿಸಲಾಗಿದೆ.

ಕ್ಷೇತ್ರದಲ್ಲಿ ಬೆಡ್‌ ಸಮಸ್ಯೆ ಹೇಗೆನಿರ್ವಹಿಸಿದ್ದೀರಿ?

ಆರಂಭಿಕ ಹಂತದಲ್ಲಿ ಕೋವಿಡ್‌ಸೋಂಕಿತರನ್ನು ಬಿಬಿಎಂಪಿ ಹೋಮ್‌ಐಸೋಲೆಷನ್‌ ಮಾಡಿತು. ಹೀಗಾಗಿ ಇತರೆಕ್ಷೇತ್ರದಲ್ಲಿ ಕಾಣಿಸಿಕೊಂಡ ಬೆಡ್‌ ಸಮಸ್ಯೆ ನಮ್ಮಕ್ಷೇತ್ರದಲ್ಲಿ ಕೂಡ ಕಾಣಿಸಿಕೊಂಡಿತು. ಅಂಬೇಡ್ಕರ್‌ಮೆಡಿಕಲ್‌ ಕಾಲೇಜಿನಲ್ಲಿ ಆಕ್ಸಿಜನ್‌ ಮತ್ತುವೆಂಟಿಲೇಟರ್‌ ಸೌಲಭ್ಯವುಳ್ಳ100 ಹಾಸಿಗೆ ವ್ಯವಸ್ಥೆಕಲ್ಪಿಸಿ, ಜನರ ಆರೋಗ್ಯದ ಬಗ್ಗೆ ಕಾಳಜಿತೋರಲಾಯಿತು.

ಕೋವಿಡ್‌ ಸಂಕಷ್ಟದ ವೇಳೆ ಕ್ಷೇತ್ರದಲ್ಲಿನೆರವು ಹೇಗಿತ್ತು?

ಕ್ಷೇತ್ರದಲ್ಲಿ ಕೊಳೆಗೇರಿ ನಿವಾಸಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ. ಅಂಥವರಿಗಾಗಿಯೇ ಸುಮಾರು 1ಲಕ್ಷಕ್ಕೂ ಅಧಿಕ ಆಹಾರದ ಕಿಟ್‌ ವಿತರಣೆಮಾಡಲಾಗಿದೆ. ಹಾಗೇ ಆಟೋ,ಗೂಡ್ಸ್‌ ಚಾಲಕರಿಗೆ ಒಂದುತಿಂಗಳಿಗೆ ಸಾಕಾಗುವಷ್ಟು ದಿನಸಿಸಾಮಗ್ರಿಗಳನ್ನು ಕ್ಷೇತ್ರದ ಬ್ಲಾಕ್‌ಮತ್ತು ವಾರ್ಡ್‌ ಮಟ್ಟದಲ್ಲಿಹಂಚಿಕೆ ಮಾಡಲಾಗಿದೆ.

ಕ್ಷೇತ್ರದಲ್ಲಿ ಕೋವಿಡ್‌ ಲಸಿಕೆ ನೀಡುವ ಕಾರ್ಯ ಹೇಗೆನಡೆಯುತ್ತಿದೆ?

ಈಗಾಗಲೇ ಸರ್ವಜ್ಞ ನಗರ ಹೆಲ್ತ್‌ಕೇರ್‌ ಟ್ರಸ್ಟ್‌ಮೂಲಕ ಕಡು ಬಡವರಿಗೆ , ಕಾರ್ಮಿಕರಿಗೆಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಎಲ್ಲಕ್ಕಿಂತಲೂ ಮಿಗಿಲಾಗಿ ಕೋವಿಡ್‌ ಸೋಂಕಿತರ ಜತೆಗೆಕೋವಿಡೇತರ ರೋಗಿಗಳ ಬಗ್ಗೆ ಕೂಡ ಕಾಳಜಿತೋರಲಾಗಿದೆ.

ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕ್ಷೇತ್ರದಲ್ಲಿಯಾವ ರೀತಿ ಕೆಲಸಗಳು ಸಾಗಿವೆ?

ಕ್ಷೇತ್ರದಲ್ಲಿ ಸುಮಾರು 30 ಸಾವಿರ ಅಂಗನವಾಡಿಗಳಿಗೆ ಹೈಟೆಕ್‌ ಸ್ಪರ್ಶ ನೀಡಲಾಗಿದೆ. ಹಾಗೆಯೇಸುಮಾರು 19 ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್‌ ರೂಮ್‌ ತೆರೆಯಲಾಗಿದೆ. 2 ಕೋಟಿ ರೂ.ವೆಚ್ಚದಲ್ಲಿ ಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣದಿಂದಾಗಿ ಕೌಶಲ್ಯಅಭಿವೃದ್ಧಿಕೇಂದ್ರ ಸ್ಥಾಪನೆ ಮಾಡಲಾಗಿದೆ.

ಖಾಸಗಿ ಆಸ್ಪತ್ರೆಗಳ ನೆರವು ಯಾವರೀತಿಯಲ್ಲಿ ಸಿಗುತ್ತಿದೆ?

ಕ್ಷೇತ್ರದಲ್ಲಿ ಅಂಬೇಡ್ಕರ್‌ ವೈದ್ಯಕೀಯ ಕಾಲೇಜುನಮಗೆ ಎಲ್ಲಾ ರೀತಿಯ ಸಹಕಾರ ನೀಡಿದೆ. ಸತತ24 ಗಂಟೆ ವೈದ್ಯಕೀಯ ಸೇವೆ ನೀಡುವ ಮೂಲಕವೈದ್ಯಕೀಯ ಸಿಬ್ಬಂದಿ ಉತ್ತಮವಾದ ಸಹಕಾರನೀಡಿದರು.3ನೇ ಅಲೆ ನಿಯಂತ್ರಣಕ್ಕೆ ಕ್ಷೇತ್ರವಾರುಸಿದ್ಧತೆ ಹೇಗಿದೆ?ಕೋವಿಡ್‌ ನಿಯಂತ್ರಣಕ್ಕಾಗಿ ರೂಪಿಸಲಾಗಿರುವಕೋವಿಡ್‌ ಸೆಂಟರ್‌ಗಳನ್ನು ಯಥಾವತ್ತಾಗಿ ಉಳಿಸಿಕೊಳ್ಳಲುಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.

­ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.