ನಗರದಲ್ಲಿ 614 ಮಂದಿಗೆ ಕೊರೊನಾ ಸೋಂಕು
Team Udayavani, Jun 26, 2021, 4:30 PM IST
ಬೆಂಗಳೂರು: ನಗರದಲ್ಲಿ ಶುಕ್ರವಾರ 614 ಮಂದಿಗೆ ಸೋಂಕುಪ್ರಕರಣ ಪತ್ತೆಯಾಗುವ ಮೂಲಕ ಮೂರು ತಿಂಗಳ ಬಳಿಕ ಅತಿಕಡಿಮೆ ಸೋಂಕಿತರು ದಾಖಲಾಗಿದೆ.
ಸೋಂಕು ಖಚಿತತೆ ದರಶೇ.0.92ಕ್ಕೆ ಇಳಿಕೆಯಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾ.15 ರಂದು 550 ಸೋಂಕು ಪ್ರಕರಣ ಪತ್ತೆಯಾಗಿದ್ದು, ನಂತರ ಏರಿಕೆಯಾಗುತ್ತಾಮೇ ತಿಂಗಳ ಮಧ್ಯಂತರದಲ್ಲಿ ಉತ್ತುಂಗಕ್ಕೆ ತಲುಪಿತ್ತು.
ಈಗಮೂರು ತಿಂಗಳ ಬಳಿಕ ಅತಿ ಕಡಿಮೆ ಸೋಂಕು ವರದಿಯಾಗಿದ್ದು,ಕೊರೊನಾ 2ನೇ ಅಲೆಯ ಆತಂಕ ದೂರವಾಗುವ ಸೂಚನೆನೀಡಿದೆ. 1,401 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು,17 ಮಂದಿ ಸಾವನ್ನಪ್ಪಿದ್ದಾರೆ.ಈಮೂಲಕ ಒಟ್ಟು ಸೋಂಕಿತರಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಈವರೆಗೆ 11,27,900ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ