ಸೋಂಕು ಇಳಿಕೆಯಾದ್ರೂ ಸಾವು ಇಳಿಕೆಯಾಗಿಲ್ಲ

Team Udayavani, Jun 4, 2021, 2:19 PM IST

covid news

ಬೆಂಗಳೂರು: ಎರಡು ವಾರದ ಹಿಂದಿನಕೊರೊನಾ ವೈರಾಣುವಿನ ತೀವ್ರತೆಯ “”ಎಫೆಕ್ಟ್”ಕೊರೊನಾ ಸೋಂಕಿತರ ಸಾವಿನವಿಚಾರದಲ್ಲಿ ಈಗಲೂಮುಂದುವರೆದಿದೆ.ಆವೇಳೆಯಲ್ಲಿಸೋಂಕಿತರಾಗಿದ್ದ ಸಾವಿರಾರುಮಂದಿ ಐಸಿಯುನಲ್ಲಿದ್ದು, ಚಿಕಿತ್ಸೆಫ‌ಲಕಾರಿಯಾಗದೇ ಈಗಮೃತಪಡುತ್ತಿದ್ದಾರೆ.

ಈ ಹಿನ್ನೆಲೆರಾಜ್ಯದಲ್ಲಿ ಸೋಂಕು ಇಳಿಕೆಯಾದರೂ,ಸಾವು ಮಾತ್ರ ಇಳಿಕೆಯಾಗುತ್ತಿಲ್ಲ.ರಾಜ್ಯದಲ್ಲಿ ಗರಿಷ್ಠ 50 ಸಾವಿರಕ್ಕೆ ಹೆಚ್ಚಿದ್ದಕೊರೊನಾ ಹೊಸ ಪ್ರಕರಣಗಳು, ಈಗ 15 ಸಾವಿರಆಸುಪಾಸಿಗೆ ತಗ್ಗಿವೆ. ಅಲ್ಲದೆ, ಸೋಂಕು ಪರೀಕ್ಷೆಪಾಸಿಟಿವಿಟಿದರವೂಕೂಡಾ ಶೇ.36 ರಿಂದ ಶೇ.12ಕ್ಕೆಬಂದಿದೆ. ಸಕ್ರಿಯ ಪ್ರಕರಣಗಳು 6 ಲಕ್ಷದಿಂದಮೂರು ಲಕ್ಷಕ್ಕೆ ಬಂದಿವೆ.

ಆದರೆ, ಸೋಂಕಿತರ ಸಾವುಮಾತ್ರ 500 ಆಸುಪಾಸಿನಲ್ಲಿಯೇ ಇದ್ದು,ಇಳಿಕೆಯಾಗದಿರುವುದು ಆತಂಕ ಮೂಡಿಸಿತ್ತು.ಸಾವು ಯಾಕೆ ಇಳಿಕೆಯಾಗುತ್ತಿಲ್ಲ? ಇನ್ನು ಎಷ್ಟುದಿನ ಸಾವು ಮುಂದುವರೆಯುತ್ತದೆ ಎಂಬ ಪ್ರಶ್ನೆಸಾರ್ವಜನಿಕರಿಗಿದ್ದವು.ಈ ಕುರಿತು ಪ್ರತಿಕ್ರಿಯಿಸಿದ ತಜ್ಞ ವೈದ್ಯರು,ಸಾಮಾನ್ಯ ವಾರ್ಡ್‌ನಲ್ಲಿ ಮರಣ ದರ ಶೇ.5 ರಷ್ಟುಇದ್ದರೆ, ಐಸಿಯುನಲ್ಲಿ ಶೇ.50 ರಷ್ಟು ಇರುತ್ತದೆ.ಸೋಂಕಿನ ತೀವ್ರತೆಯ ಸಂದರ್ಭದಲ್ಲಿ ಆಸ್ಪತ್ರೆಗೆದಾಖಲಾಗಿದ್ದ ಹಲವರಲ್ಲಿಸೋಂಕು ಗಂಭೀರವಾದ ಹಿನ್ನೆಲೆ ಎರಡು ವಾರಕ್ಕಿಂತಲೂ ಹೆಚ್ಚು ದಿನಐಸಿಯು ಮತ್ತು ವೆಂಟಿಲೇಟರ್‌ಗಳಲ್ಲಿದ್ದರು. ಸದ್ಯಅವರು ಚೇತರಿಕೆ ಕಾಣದೇ ಮೃತಪಡುತ್ತಿದ್ದಾರೆ.

ಹೀಗಾಗಿಯೇ ಸಾವು ಇಳಿಕೆಯಾಗುತ್ತಿಲ್ಲ ಎಂದುತಿಳಿಸಿದ್ದಾರೆ.ಆರು ಸಾವಿರ ಸೋಂಕಿತರು ಐಸಿಯುನಲ್ಲಿ;ಸಾವಿನ ಸಂಖ್ಯೆ ಹೆಚ್ಚು?: ಗುರುವಾರದ ಅಂತ್ಯಕ್ಕೆ(ಜೂ.3) ರಾಜ್ಯದಲ್ಲಿ 6.166 ಸೋಂಕಿತರು ಸ್ಥಿತಿಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ2,911 ಮಂದಿ ವೆಂಟಿಲೇಟರ್‌ನಲ್ಲಿದ್ದಾರೆ. ವೈದ್ಯರ ಪ್ರಕಾರ ಐಸಿಯುಸೋಂಕಿತರ ಗುಣಮುಖ ಪ್ರಮಾಣ ಶೇ.50ರಷ್ಟಿದ್ದಿದೆ. ಅಲ್ಲದೆ, 16 ಸಾವಿರ ಮಂದಿ ಆಕ್ಸಿಜನ್‌ವಾರ್ಡ್‌ನಲ್ಲಿದ್ದು, ಇವರಲ್ಲಿಯೂ ಶೇ.25 ರಷ್ಟುಮಂದಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈಹಿನ್ನೆಲೆ ಸಾವಿನ ಸಂಖ್ಯೆ ಇನ್ನು ಒಂದು ವಾರಹೆಚ್ಚಿರುವ ಸಾಧ್ಯತೆಗಳಿವೆ ಎನ್ನುತ್ತಾರೆ ತಜ್ಞರು.

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.