ನಾಳೆಯಿಂದ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

Team Udayavani, Jun 21, 2021, 6:18 PM IST

covid vaccination

ಬೆಂಗಳೂರು: ಟೊಕಿಯೋದಲ್ಲಿ ನಡೆಯುವ ಒಲಿಂಪಿಕ್‌ನಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳು ಸೇರಿ ಉನ್ನತವ್ಯಾಸಂಗ ಅಥವಾ ಉದ್ಯೋಗದ ನಿಮಿತ್ತ ವಿದೇಶಕ್ಕೆತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದಸೆಂಟ್ರಲ್‌ ಕಾಲೇಜು ಆವರಣದಲ್ಲಿಜೂ.22ರಿಂದ ಕೋವಿಡ್‌ ಲಸಿಕೆ ಹಾಕಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣಹೇಳಿದರು.

ಈಗಾಗಲೇ ವಿದೇಶಕ್ಕೆ ತೆರಳುವ 1,500ಕ್ಕೂಹೆಚ್ಚು ವಿದ್ಯಾರ್ಥಿ ಹಾಗೂ ಉದ್ಯೋಗಿಗಳಿಗೆಮೊದಲ ಡೋಸ್‌ ಕೊಡಲಾಗಿದೆ. ಮಂಗಳವಾರಬೆಳಗ್ಗೆಯಿಂದ ಲಸಿಕೆ ನೀಡುವ ಪ್ರಕ್ರಿಯೆ ನಡೆಯಲಿದೆಎಂದು ಮಾಹಿತಿ ನೀಡಿದರು.

ಇದಕ್ಕಾಗಿ ಪಾಲಿಕೆಯ 8ವಲಯಗಳ ಆಯುಕರನ್ನು  ಸಮರ್ಥ ಅಧಿಕಾರಿಗಳನ್ನಾಗಿನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ಸಮರ್ಥಅಧಿಕಾರಿ ಎಂದು ಗುರುತಿಸಲಾಗಿದೆ.ಈವರ್ಗದ ಜನರಿಗೆಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ28 ದಿನಗಳಲ್ಲೇಎರಡನೇ ಡೋಸ್‌ ನೀಡಲಾ ಗುವುದು.ಲಸಿಕೆ ಕೇಂದ್ರಕ್ಕೆ ಬರುವ ಅರ್ಹಲಸಿಕಾಂಕ್ಷಿಗಳ ಸ್ವಯಂಘೋಷಣಾ ಪತ್ರ ಸೇರಿ ಇತರೆ ದಾಖಲೆಗಳ‌ನ್ನು ಪರಿಶೀಲಿಸಬೇಕು. ಲಸಿಕೆಪಡೆದದೃಢೀಕರಣಪತ್ರವನ್ನುತಕ್ಷಣವೇಆನ್‌ಲೈನ್‌ನಲ್ಲಿ ಅಪ್‌ಲೋಡ್‌ಮಾಡಿಸಬೇಕು. ಈಗಾಗಲೇ ಮೊದಲಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿದಾಖಲಿಸಿಕೊಳ್ಳಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.