2 ಡೋಸ್‌ ಲಸಿಕೆ ಪಡೆದವರಿಗೆ ಡ್ಯೂಟಿ

Team Udayavani, Jun 17, 2021, 2:41 PM IST

covid vaccination

ಬೆಂಗಳೂರು: ಲಸಿಕೆ ಪಡೆದವರಿಗೆ ಮಾತ್ರ ಡ್ನೂಟಿನೀಡುವ ಸಾರಿಗೆ ನಿಗಮಗಳ ನಿಯಮವು ಈಗಸಾವಿರಾರು ಸೋಂಕಿತ ನೌಕರರನ್ನು ಇಕ್ಕಟ್ಟಿಗೆಸಿಲುಕಿಸಿದೆ.ಎರಡೂ ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಡ್ನೂಟಿನೀಡುವುದಾಗಿ ಸಾರಿಗೆ ನಿಗಮಗಳು ಹೇಳುತ್ತಿವೆ.ಪ್ರಯಾಣಿಕರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹಕ್ರಮವೂ ಆಗಿದೆ.

ಆದರೆ, ಈ ಎರಡನೇ ಅಲೆಯಲ್ಲಿಸಾವಿರಾರು ಸಾರಿಗೆ ನೌಕರರು ಸೋಂಕಿತರಾಗಿದ್ದಾರೆ.ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರಾರೂಮೂರು ತಿಂಗಳು ಲಸಿಕೆ ಪಡೆಯುವಂತಿಲ್ಲ. ಹಾಗಿದ್ದರೆ,ಅವರ ಕತೆ ಏನು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಇದರಿಂದಅವರೆಲ್ಲರೂ ಅತಂತ್ರರಾಗಿದ್ದಾರೆ.

ಕಡ್ಡಾಯ ರಜೆ ಅಥವಾ ಗೈರು?: ಹಾಗೊಂದು ವೇಳೆಡ್ನೂಟಿ ಸಿಗದಿದ್ದರೆ, ಅವರೆಲ್ಲರೂ ಕಡ್ಡಾಯ ರಜೆಹೋಗಬೇಕು ಅಥವಾ ಹಾಜರಿ ಪುಸ್ತಕದಲ್ಲಿ ಗೈರುಎಂದು ನಮೂದು ಆಗುವ ಸಾಧ್ಯತೆ ಇದೆ. ಆಗವೇತನ ಕಡಿತ ಆಗಬಹುದು. ಇದರಿಂದ ಕುಟುಂಬನಿರ್ವಹಣೆ ಕಷ್ಟ ಆಗಲಿದೆ. ಅಥವಾ ಎರಡು ಡೋಸ್‌ಲಸಿಕೆ ಪಡೆದು, ಕರ್ತವ್ಯ ನಿರ್ವಹಿಸಿದವರಿಗೆ ಆದ್ಯತೆಮೇಲೆ ವೇತನ ಬಿಡುಗಡೆ ಆಗಬಹುದು. ಆಗಲೂ ಈಸೋಂಕಿತರು ಕಡೆಗಣಿಸಲ್ಪಡುವ ಸಾಧ್ಯತೆ ಇದೆ ಎಂದುನಿಗಮದ ಮೂಲಗಳು ಉದಯವಾಣಿಗೆ ತಿಳಿಸಿವೆ.

ಎರಡನೇ ಅಲೆಯಲ್ಲಿ ಸೋಂಕು ತಗುಲಿ,ಗುಣಮುಖ, ಸಕ್ರಿಯ ಸೇರಿದಂತೆ ವಿವಿಧ ಹಂತಗಳಲ್ಲಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲೇ ಸುಮಾರು 2,500ರಿಂದ 3,000ನೌಕರರಿದ್ದಾರೆ. ಅವರೆಲ್ಲರಿಗೂ ಇದರ ಬಿಸಿ ತಟ್ಟುವನಿರೀಕ್ಷೆ ಇದೆ.ಈ ಮಧ್ಯೆ ಎರಡೂ ಡೋಸ್‌ ಪಡೆದವರಪ್ರಮಾಣ ಶೇ. 10-15 ಕೂಡ ಇಲ್ಲ. ಸಿಂಗಲ್‌ ಡೋಸ್‌ಪಡೆದವರು ಶೇ.50ರಷ್ಟು ಇದ್ದಾರೆ. ಉಳಿದವರು ತಮ್ಮತಮ್ಮ ಊರುಗಳಲ್ಲಿ ಇರುವುದರಿಂದ ಲಸಿಕೆಪಡೆಯಲು ಸಾಧ್ಯವಾಗಿಲ್ಲ. ಸ್ಥಳೀಯ ಪ್ರಾಥಮಿಕಆರೋಗ್ಯ ಕೇಂದ್ರ ಅಥವಾ ಜಿಲ್ಲಾ ಆಸ್ಪತ್ರೆಗಳಲ್ಲಿ ಫ್ರಂಟ್‌ಲೈನ್‌ ವರ್ಕರ್ ಎಂದು ಪರಿಗಣಿಸಿ, ಲಸಿಕೆ ನೀಡಲು ಸೂಚಿಸಲಾಗಿದೆ.

ಆದರೆ, ಇದು ಕೂಡ ಸ್ಥಳೀಯವಾಗಿ ಹಲವುತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಫ‌ಲ ಸಿಗುತ್ತಿಲ್ಲ. ಈನಡುವೆ ಸರ್ಕಾರದ ಮಟ್ಟದಲ್ಲಿ ಪೂರ್ಣ ಲಾಕ್‌ಡೌನ್‌ತೆರವುಗೊಳಿಸುವ ಮಾತುಗಳು ಕೇಳಿಬರುತ್ತಿವೆ.ಹಾಗೊಂದು ವೇಳೆ ತೆರವಾದರೆ, ಸಾರಿಗೆ ಸೇವೆಗೆನಿಗಮಗಳು ಕೂಡ ಸಿದ್ಧವಾಗಿವೆ.ಸೋಂಕಿನ ಭಯದಿಂದ ಪ್ರಯಾಣಿಕರ ಸಂಖ್ಯೆಯೂವಿರಳವಾಗಿರುತ್ತದೆ. ದಟ್ಟಣೆಗೆ ಅನುಗುಣವಾಗಿಕಾರ್ಯಾಚರಣೆ ಮಾಡಲಾಗುವುದು. ಅಷ್ಟಕ್ಕೂ ಲಸಿಕೆಪಡೆಯದವರನ್ನು ಸಂಪೂರ್ಣವಾಗಿ ದೂರ ಇಡುವುದಿಲ್ಲ. ಅಂತಹವರಿಗೆ ಕೊನೆಯ ಆದ್ಯತೆ ನೀಡಲಾಗುತ್ತದೆಎಂದು ಹೆಸರು ಹೇಳಲಿಚ್ಛಿಸದ ಕೆಎಸ್‌ಆರ್‌ಟಿಸಿಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.