ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ 1000 ಕೋಟಿ ರೂ. ಅನುದಾನ ಮೀಸಲಿಡಿ:ನಂಜಾವಧೂತ ಸ್ವಾಮೀಜಿ
Team Udayavani, Nov 28, 2020, 12:56 PM IST
ಬೆಂಗಳೂರು: ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವ ಜತೆಗೆ 1000 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದರು.
ಒಕ್ಕಲಿಗರ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ 110 ಉಪಜಾತಿಗಳನ್ನು ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದರು.
ಇದನ್ನೂ ಓದಿ:ಬಿಲ್ಲವ-ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಬೆಂಬಲ : ಡಿಸಿಎಂ ಡಾ| ಅಶ್ವಥ ನಾರಾಯಣ
ಅದರೊಂದಿಗೆ ಬುಡಕಟ್ಟು ಜನರಂತೆ ಜೀವನ ನಡೆಸುತ್ತಿರುವ ಸಮುದಾಯದ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ವೈಜ್ಞಾನಿಕ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಮುದಾಯದ ಎಲ್ಲ ಮುಖಂಡರ ಸಭೆ ನಡೆಸಿ ದೊಡ್ಡ ತೀರ್ಮಾನ ಕೈಗೊಳ್ಳಲು ಸರ್ಕಾರ ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ‘ಡೊಡ್ಡ ಟಾಸ್ಕ್’: ಡಿಸಿಎಂ ಅಶ್ವತ್ಥನಾರಾಯಣ
ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೇಂದ್ರಕ್ಕೆ ಶಿಫಾರಸ್ಸು : ಕಟೀಲ್ ಹೇಳಿಕೆ
ಮನುಷ್ಯತ್ವ ಇದ್ದರೆ ಶಿವಮೊಗ್ಗ ಪ್ರಕರಣದ ಹೊಣೆ ಹೊತ್ತು BSY ಮತ್ತು ಈಶ್ವರಪ್ಪ ರಾಜೀನಾಮೆ ನೀಡಲಿ
ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಿಎಂ ಸ್ಪರ್ಧೆ : ಈಶ್ವರಪ್ಪ ವ್ಯಂಗ್ಯ
ಹುಣಸೋಡು ದುರ್ಘಟನೆ: ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ