ಬೆಂಗಳೂರು: ವಿಚ್ಛೇದಿತ ಮಹಿಳೆ ಮೇಲೆ ಆ್ಯಸಿಡ್‌ ದಾಳಿ;  ಆರೋಪಿ ಬಂಧನ

Team Udayavani, Jun 10, 2022, 11:56 PM IST

ಬೆಂಗಳೂರು: ವಿಚ್ಛೇದಿತ ಮಹಿಳೆ ಮೇಲೆ ಆ್ಯಸಿಡ್‌ ದಾಳಿ;  ಆರೋಪಿ ಬಂಧನ

ಬೆಂಗಳೂರು: ನಗರದಲ್ಲಿ ಯುವತಿ ಮೇಲೆ ಆ್ಯಸಿಡ್‌ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ಶುಕ್ರವಾರ ಮತ್ತೊಂದು ಆ್ಯಸಿಡ್‌ ದಾಳಿ ನಡೆದಿದೆ.

ಅಗರಬತ್ತಿ ಫ್ಯಾಕ್ಟರಿಯಲ್ಲಿ ದುಡಿಯುತ್ತಿದ್ದ ವಿಚ್ಛೇದಿತ ಮಹಿಳೆ ಮೇಲೆ ಗೋರಿಪಾಳ್ಯ ನಿವಾಸಿ ಅಹ್ಮದ್‌ ಎಂಬಾತ ಶುಕ್ರವಾರ ಬೆಳಗ್ಗೆ ಸಾರಕ್ಕಿ ಸಿಗ್ನಲ್‌ ಬಳಿ ಆ್ಯಸಿಡ್‌ ಎರಚಿದ್ದಾನೆ.

ಪರಿಣಾಮ 34 ವರ್ಷದ ಮಹಿಳೆಯ ಕಣ್ಣಿಗೆ ಗಾಯವಾಗಿದ್ದು, ಸಂಜಯ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ
ಅಗರಬತ್ತಿ ಕಾರ್ಖಾನೆಯಲ್ಲಿ ವಿಚ್ಛೇದಿತ ಮಹಿಳೆ ಹಾಗೂ ಆರೋಪಿ ಕೆಲಸ ಮಾಡುತ್ತಿದ್ದು, ಇವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಮಹಿಳೆಗೆ ಮೂವರು ಮಕ್ಕಳಿದ್ದು, ಆರೋಪಿ ಅಹ್ಮದ್‌ಗೂ ಮದುವೆಯಾಗಿದೆ ಎನ್ನಲಾಗಿದೆ. ಆದರೂ ತನ್ನನ್ನು ಮದುವೆಯಾಗುವಂತೆ ಆರೋಪಿಯು ಸಂತ್ರಸ್ತೆ ಮೇಲೆ ಒತ್ತಡ ಹಾಕುತ್ತಿದ್ದ. ಆದರೆ ಆಕೆ ಸ್ಪಂದಿಸಿರಲಿಲ್ಲ. ಇದರಿಂದ ಆರೋಪಿ ಕೋಪಗೊಂಡಿದ್ದು, ಗುರುವಾರ ಇದೇ ವಿಚಾರವಾಗಿ ಮಹಿಳೆಯೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ.

ಆ್ಯಸಿಡ್‌ ನಿಷೇಧಕ್ಕೆ ಚಿಂತನೆ: ಆರಗ
ಆ್ಯಸಿಡ್‌ ಅನ್ನು ಬೇರೆ ಕಾರ್ಯಕ್ಕೆ ಬಳಸು ವುದರಿಂದ ನಿಷೇಧ ಹೇರಬಹುದೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತ ನಾಡಿರುವ ಅವರು, ದಾಳಿ ಸಂಬಂಧ ಅಧಿಕಾರಿ ಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.