ಕಬ್ಬನ್ಪಾರ್ಕ್ನಲ್ಲಿ ಮರ ಬಿದ್ದು ಕಾರು ಜಖಂ
Team Udayavani, Jun 23, 2019, 3:03 AM IST
ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಪಾರ್ಕ್ನಲ್ಲಿ ಶನಿವಾರ ವಯಸ್ಸಾದ ಗುಲ್ಮೊಹರ್ ಮರ ಉರುಳಿಬಿದ್ದು ಕಾರು ಜಖಂಗೊಂಡಿದೆ. ಶುಕ್ರವಾರ ಜೋರು ಗಾಳಿ ಬೀಸಿದ ಪರಿಣಾಮ ಸುಮಾರು 50 ವರ್ಷಗಳಷ್ಟು ವಯಸ್ಸಾದ ಮರವೊಂದು ಪ್ರೆಸ್ಕ್ಲಬ್ ಮುಂಭಾಗದಲ್ಲಿ ಉರುಳಿ ಬಿದ್ದಿದೆ. ಮರವು ರಸ್ತೆ ಕಡೆಗೆ ಉರುಳಿದ್ದು, ಸ್ಥಳದಲ್ಲಿಯೇ ಇದ್ದ ಕಾರು ಜಖಂ ಆಗಿದೆ.
ಘಟನೆಯಲ್ಲಿ ಯಾರಿಗೂ ಹಾನಿ ಸಂಭವಿಸಿಲ್ಲ. ಇನ್ನು ಉದ್ಯಾನದಲ್ಲಿ ಸಾಕಷ್ಟು ಹಳೆಯ ಮರಗಳಿವೆ. ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಮುರಗೋಡ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ