Udayavni Special

ಸಿಎಂ ರಾಜೀನಾಮೆ ಹೇಳಿಕೆಯ ಅರ್ಥ ಸ್ಥಾನ ತ್ಯಜಿಸುತ್ತಾರೆಂದಲ್ಲ : ಡಿಸಿಎಂ


Team Udayavani, Jun 6, 2021, 8:05 PM IST

987665

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು “ಅವರು ರಾಜೀನಾಮೆ ನೀಡುತ್ತಾರೆ” ಅಥವಾ “ಸ್ಥಾನ ತ್ಯಜಿಸುತ್ತಾರೆ” ಎಂದು ಅರ್ಥೈಸುವುದು ಬೇಡ. ನಮ್ಮದು ಶಿಸ್ತಿನ ಪಕ್ಷ ಎಂಬ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಲಗ್ಗೆರೆಯಲ್ಲಿ ಭಾನುವಾರ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕೋವಿಡ್‌ ಸಂಕಷ್ಟದಲ್ಲಿರುವ ಜನರಿಗೆ ಒಂದು ಲಕ್ಷ ಆಹಾರ ಕಿಟ್‌ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಮುಖ್ಯಮಂತ್ರಿ ಅವರು ಯಾವ ದೃಷ್ಟಿಯಲ್ಲಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಅಗ್ರಮಾನ್ಯ ನಾಯಕರು. ನಾನು ಯಾವುದೇ ಕುರ್ಚಿಗೆ ಅಂಟಿಕೊಳ್ಳಲ್ಲ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ನಿರ್ಣಯಕ್ಕೆ ನಾನು ಬದ್ಧವಾಗಿರುತ್ತೇನೆ ಅಂತ ಅವರು ಹೇಳಿದ್ದಾರೆ. ಹಾಗೆ ಹೇಳಿದ ತಕ್ಷಣ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುತ್ತಾರೆಂದು ಅರ್ಥವಲ್ಲ. ಪಕ್ಷಕ್ಕೆ ಬದ್ಧರಾಗಿರುವ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಕ್ಕೆ ನೀಡಿದ್ದಾರೆ ಎಂದರು ಡಿಸಿಎಂ.

ಅವರು ಈಗ ನಮ್ಮ ಮುಖ್ಯಮಂತ್ರಿಗಳಾಗಿದ್ದಾರೆ. ಮುಖ್ಯಮಂತ್ರಿಗಳಾಗಿಯೇ ಮುಂದುವರಿಯುತ್ತಾರೆ. ಈ ಬಗ್ಗೆ ಯಾವ ಗೊಂದಲ ಅಥವಾ ಅನುಮಾನ ಬೇಡ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರಲ್ಲದೆ, ಬಿಜೆಪಿ ಕೇಡರ್‌ ಆಧಾರಿತ ಪಕ್ಷ. ಹೀಗಾಗಿ ಇಂಥ ವಿಷಯಗಳಿಗೆ ಹೆಚ್ಚು ಮಹತ್ವ ಕೊಡುವ ಪದ್ಧತಿ ನಮ್ಮಲ್ಲಿಲ್ಲ ಎಂದರು.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನಾವಿಸ್ ಸಲಹೆ

ಹಾಲು ಖರೀದಿಗೆ ಕರ್ನಾಟಕದ ಮಾದರಿಯನ್ನೇ ಮಹಾರಾಷ್ಟ್ರದಲ್ಲೂ ಅನುಸರಿಸಲು KMFಗೆ ಫಡ್ನವೀಸ್ ಸಲಹೆ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ನಗರದ ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

ದಾಂಡೇಲಿ : ಮಾಸ್ಕ್ ಧರಿಸದವರ ಮೇಲೆ ದಂಡ ಅಸ್ತ್ರ : ಅಲ್ಲಲ್ಲಿ ಗಂಟಲು ದ್ರವ ಪರೀಕ್ಷೆಗೆ ಕ್ರಮ

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಭಾರಿಗಳ ನೇಮಕ

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಭಾರಿಗಳ ನೇಮಕ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.