ಬಾಂಗ್ಲಾ ಪ್ರಜೆಗಳ ಗಡಿಪಾರಿಗೆ ಆಗ್ರಹ

Team Udayavani, Aug 12, 2018, 12:11 PM IST

bangla-praje.jpg

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರನ್ನು ಗಡಿಪಾರು ಮಾಡಲು ರಾಜ್ಯಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆಗ್ರಹಿಸಿದರು. 

ರಾಷ್ಟ್ರೀಯ ಹಿಂದೂ ಆಂದೋಲನ ಸಮಿತಿ ಶನಿವಾರ ಮೌರ್ಯಸರ್ಕಲ್‌ನಲ್ಲಿ ನಡೆಸಿದ  ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 40 ಸಾವಿರ ಬಾಂಗ್ಲಾದೇಶಿಗರು ಅಕ್ರಮವಾಗಿ ನೆಲೆಸಿದ್ದು, ಅವರನ್ನು ಗಡಿಪಾರು ಮಾಡಬೇಕು ಎಂದು ಈ ಹಿಂದೆ ಎಚ್‌.ಡಿ ಕುಮಾರಸ್ವಾಮಿ ವರದಿ ಬಿಡುಗಡೆ ಮಾಡಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದು  ಬಾಂಗ್ಲಾದೇಶಿಗರ ಗಡಿಪಾರಿಗೆ ಕ್ರಮ ವಹಿಸಲಿ ಎಂದು  ಒತ್ತಾಯಿಸಿದರು.

ಬಾಂಗ್ಲಾ ಪ್ರಜೆಗಳು ಅಪರಾಧ ಕೃತ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರಕರಣವೊಂದರಲ್ಲಿ ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾ ಮುಸ್ಲಿಂರನ್ನು ಪೊಲೀಸರು ಬಂಧಿಸಿದ್ದರು. ಹೀಗಾಗಿ, ರಾಜ್ಯದ ಸುರಕ್ಷತೆ ದೃಷ್ಟಿಯಿಂದ ಕೂಡಲೇ ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಸರ್ಕಾರ ಮುಂದಾಗಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಸ್ಸಾಂನಲ್ಲಿ 40 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶಿಗರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವ್ಯವಸ್ಥಿತ ಸಂಚುಗಳನ್ನು ರೂಪಿಸುತ್ತಿದ್ದು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಬಾಂಗ್ಲಾ ವಾಸಿಗಳನ್ನು  ದೇಶಬಿಟ್ಟು ಹೊರಗಟ್ಟಬೇಕಿದೆ ಎಂದು ಹೇಳಿದರು.

“ಲವ್‌ ರಾತ್ರಿ’ ಚಿತ್ರದ ಹೆಸರು ಬದಲಿಸಿ: ಹಿಂದೂಗಳ ಪವಿತ್ರ ನವರಾತ್ರಿ ಹಬ್ಬದ ಹೆಸರಿಗೆ ಅಪಮಾನ ಮಾಡಲು, ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದಲೇ ಹಿಂದಿ ಸಿನಿಮಾಗೆ “ಲವ್‌ ರಾತ್ರಿ’ ಎಂದು ಹೆಸರಿಡಲಾಗಿದೆ. ಹೀಗಾಗಿ, ನಟ ಸಲ್ಮಾನ್‌ ಖಾನ್‌ ನಿರ್ಮಾಣದ ಲವ್‌ ರಾತ್ರಿ ಚಿತ್ರದ ಹೆಸರನ್ನು ಚಿತ್ರ ರಿಲೀಸ್‌ಗೂ ಮುನ್ನ ಬದಲಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.