ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ : ಶಿಕ್ಷಣ ಇಲಾಖೆ ಸೂಚನೆ
Team Udayavani, Nov 3, 2022, 7:40 AM IST
ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಾಲ ಧ್ಯಾನ ಮಾಡಿಸಲು ಅಗತ್ಯ ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಮ್ಮ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಸಚಿವರಿಗೆ ಪತ್ರ ಬರೆದು ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಮಾಡಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಈ ಪತ್ರವನ್ನು ಉಲ್ಲೇಖಸಿ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ನೀಡಿರುವ ಸಚಿವರು ರಾಜ್ಯ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ನಿತ್ಯ 10 ನಿಮಿಷ ಮಕ್ಕಳು ಧ್ಯಾನದಲ್ಲಿ ತೊಡಗಲು ಸಮಯ ನಿಗದಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್